ಮೂವರ ಶವ ಪತ್ತೆ 
ರಾಜ್ಯ

ಶಿವಮೊಗ್ಗ: ತುಂಗಾ ಹಿನ್ನೀರಿನಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ ಶವ ಪತ್ತೆ

ಶಿವಮೊಗ್ಗದ ಸಕ್ರೆಬೈಲ್‌ ಆನೆ ಬಿಡಾರದ 10ನೇ ಮೈಲಿಕಲ್ಲಿನ ಬಳಿ ಮೂವರ ಶವ ಪತ್ತೆಯಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಆದರೆ ಆತ್ಮಹತ್ಯೆ ಮಾಡಿಕೊಂಡಿರು ಶಂಕೆ ವ್ಯಕ್ತವಾಗಿದೆ.

ಶಿವಮೊಗ್ಗ: ತುಂಗಾ ನದಿ ಹಿನ್ನೀರಿನಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ಘಟನೆಯಿಂದ ಸ್ಥಳೀಯರು ಬೆಚ್ಚಿ ಬಿದ್ದಿದ್ದಾರೆ.

ಶಿವಮೊಗ್ಗದ ಸಕ್ರೆಬೈಲ್‌ ಆನೆ ಬಿಡಾರದ 10ನೇ ಮೈಲಿಕಲ್ಲಿನ ಬಳಿ ಮೂವರ ಶವ ಪತ್ತೆಯಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ. ಆದರೆ ಆತ್ಮಹತ್ಯೆ ಮಾಡಿಕೊಂಡಿರು ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ತುಂಗಾನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!