ತೇಜಸ್ವಿನಿ 
ರಾಜ್ಯ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಸೆಂಟ್ರಿಂಗ್ ಮರ ಬಿದ್ದು 15 ವರ್ಷದ ಬಾಲಕಿ ಸಾವು!

ಬಾಲಕಿ ಶಾಲೆ ಬಿಟ್ಟ ನಂತರ ಡ್ಯಾನ್ಸ್ ಕ್ಲಾಸ್‌ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ನಿರ್ಮಾಣ ಹಂತದ ಕಟ್ಟಡ ನಾಲ್ಕನೇ ಅಂತಸ್ತಿನಿಂದ ಸೆಂಟ್ರಿಂಗ್​ಗೆ ಬಳಸುವ ಮರ ಬಿದ್ದಿದೆ.

ಬೆಂಗಳೂರು: ಬೆಂಗಳೂರಿನ ವಿವಿ ಪುರಂ ಮೆಟ್ರೋ ನಿಲ್ದಾಣದ ಬಳಿ ನಿರ್ಮಾಣ ಹಂತದ ಕಟ್ಟಡದಿಂದ ಸೆಂಟ್ರಿಂಗ್ ಮರವೊಂದು ಬಿದ್ದು 15 ವರ್ಷದ ಬಾಲಕಿ ಮೃತಪಟ್ಟಿರುವ ದುರ್ಘಟನೆ ಶನಿವಾರ ಸಂಭವಿಸಿದೆ

ಮೃತ ಬಾಲಕಿಯನ್ನು ತೇಜಸ್ವಿನಿ ಎಂದು ಗುರುತಿಸಲಾಗಿದೆ.

ಬಾಲಕಿ ಶಾಲೆ ಬಿಟ್ಟ ನಂತರ ಡ್ಯಾನ್ಸ್ ಕ್ಲಾಸ್‌ಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ನಿರ್ಮಾಣ ಹಂತದ ಕಟ್ಟಡ ನಾಲ್ಕನೇ ಅಂತಸ್ತಿನಿಂದ ಸೆಂಟ್ರಿಂಗ್​ಗೆ ಬಳಸುವ ಮರ ಬಿದ್ದಿದೆ.

ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತೇಜಸ್ವಿನಿ ವಾಸವಿ ವಿದ್ಯಾನಿಕೇತನ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

ಪ್ರೇಮಿಗಳ ದಿನಾಚರಣೆಗೆ ಕ್ಷಣಗಣನೆ: ಹಾರ್ದಿಕ್ ಪಾಂಡ್ಯಗೆ ಮಹಿಕಾ ಕೊಟ್ಟ 'ಸ್ಪೆಷಲ್ ಗಿಫ್ಟ್' ಏನು ಗೊತ್ತಾ? Video

5,000 ಕೊಟ್ಟರೂ ತಗೋಳಿ, ಆದರೆ ಅವರಿಗೆ ಶಿಳ್ಳೆ ಹೊಡೆದು ಹೇಳಿ': DMK ವಿರುದ್ಧ TVK ಮುಖ್ಯಸ್ಥ ವಿಜಯ್ ವಾಗ್ದಾಳಿ

ಚುನಾವಣೆ ಹೊಸ್ತಿಲಲ್ಲೇ TN ಮಹಿಳೆಯರಿಗೆ ಬಂಪರ್: 1.31 ಕೋಟಿ ಖಾತೆಗಳಿಗೆ 5 ಸಾವಿರ ಜಮೆ; ಮತ್ತೆ ಅಧಿಕಾರಕ್ಕೆ ಬಂದರೆ 2 ಸಾವಿರ - ಸಿಎಂ ಸ್ಟಾಲಿನ್

SCROLL FOR NEXT