ಸಾಂಕೇತಿಕ ಚಿತ್ರ online desk
ರಾಜ್ಯ

ಮಂಡ್ಯ: ಅಪ್ರಾಪ್ತ ವಿದ್ಯಾರ್ಥಿ ಜೊತೆ ಓಡಿಹೋಗಿದ್ದ ಟ್ಯೂಷನ್ ಟೀಚರ್ ಬಂಧನ!

"ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಿಂದ ಜನವರಿ 5 ರಂದು ಬಾಲಕಿಯನ್ನು ರಕ್ಷಿಸಲಾಗಿತ್ತು. ಆಕೆ ತರಗತಿಗಳಿಗೆ ಪ್ರತಿದಿನ ಭೇಟಿ ನೀಡುತ್ತಿದ್ದಳು" ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಎರಡು ತಿಂಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಪರಾರಿಯಾಗಿದ್ದ ಮಂಡ್ಯದ ಟ್ಯೂಷನ್ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮಂಡ್ಯದಲ್ಲಿ ಅಭಿಷೇಕ್ ಗೌಡ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು.

ಆರೋಪಿ ವಿವಾಹಿತನಾಗಿದ್ದು, ಎರಡು ವರ್ಷದ ಮಗುವಿದೆ ಎಂದು ಪೊಲೀಸ್ ಮೂಲಗಳು ಬಹಿರಂಗಪಡಿಸಿವೆ. ನವೆಂಬರ್ 23 ರಂದು ಅಪ್ರಾಪ್ತ ಬಾಲಕಿಯನ್ನು ಅಪಹರಿಸಲಾಗಿದ್ದು, ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ದಕ್ಷಿಣ ವಿಭಾಗ) ಲೋಕೇಶ್ ಬಿ ಜೆ ತಿಳಿಸಿದ್ದಾರೆ.

"ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಿಂದ ಜನವರಿ 5 ರಂದು ಬಾಲಕಿಯನ್ನು ರಕ್ಷಿಸಲಾಗಿತ್ತು. ಆಕೆಯನ್ನು ಆಕೆಯ ಟ್ಯೂಷನ್ ಟೀಚರ್ ಕಿಡ್ನಾಪ್ ಮಾಡಿದ್ದ. ಆಕೆ ತರಗತಿಗಳಿಗೆ ಪ್ರತಿದಿನ ಭೇಟಿ ನೀಡುತ್ತಿದ್ದಳು" ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ, 25 ವರ್ಷದ ಯುವಕನನ್ನು ಬಂಧಿಸಲಾಗಿದೆ ಮತ್ತು ಅಪಹರಣ ಮತ್ತು ಅತ್ಯಾಚಾರದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?