ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿರುವ ಜಗದೀಶ್ ಶೆಟ್ಟರ್. 
ರಾಜ್ಯ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಸಂಸದ ಜಗದೀಶ್ ಶೆಟ್ಟರ್: ಬೆಳಗಾವಿಯಲ್ಲಿ NIFTEM ಸ್ಥಾಪನೆಗೆ ಮನವಿ

ಶೆಟ್ಟರ್ ಅವರ ಮನವಿಗೆ ಸ್ಪಂದಿಸಿರುವ ನಿರ್ಮಲಾ ಅವರು, ಬೆಳಗಾವಿಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಟ್ ಟೆಕ್ನಾಲಜಿ ಎಂಟರ್ ಪ್ರೆನರ್ಶಿಪ್ ಆ್ಯಂಡ್ ಮ್ಯಾನೇಜ್ ಮೆಂಟ್ ಸ್ಥಾಪಿಸುವ ಕುರಿತ ಪ್ರಸ್ತಾವನೆಗೆ ಅನುಮೋದನೆ ನೀಡುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

ಬೆಳಗಾವಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಂಸದ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಭೇಟಿ ಮಾಡಿದ್ದು, ಬೆಳಗಾವಿಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಟ್ ಟೆಕ್ನಾಲಜಿ ಎಂಟರ್ ಪ್ರೆನರ್ಶಿಪ್ ಆ್ಯಂಡ್ ಮ್ಯಾನೇಜ್ ಮೆಂಟ್ ಸ್ಥಾಪನೆಗೆ ಮನವಿ ಮಾಡಿದರು.

ಇದಕ್ಕೂ ಮುನ್ನ ಕೇಂದ್ರ ಆಹಾರ ಸಂಸ್ಕರಣಾ ಉದ್ಯಮ ಸಚಿವರಾದ ಚಿರಾಗ್ ಪಾಸ್ವಾನ್ ಅವರನ್ನು ಭೇಟಿ ಮಾಡಿ, ಅವರಿಗೂ ಮನವಿ ಸಲ್ಲಿಸಿದರು.

ಈ ಪ್ರಸ್ತಾವನೆ ಅನುಮೋದನೆ, ಅಗತ್ಯ ಅನುದಾನ ಮಂಜೂರಾತಿಗಾಗಿ ಕೇಂದ್ರ ಹಣಕಾಸು ಸಚಿವರಲ್ಲಿ ಕೇಂದ್ರ ಆಹಾರ ಸಂಸ್ಕರಣಾ ಉದ್ಯಮ ಸಚಿವಾಲಯ ಮಂಡಿಸುತ್ತಿದೆ. ಇದಕ್ಕೆ ಅನುಮೋದನೆ ನೀಡಿ, ರಾಜ್ಯದ ರೈತರಿಗೆ, ಗ್ರಾಹಕರಿಗೆ, ಕ್ಷೇತ್ರದ ಎಲ್ಲಾ ಜನತೆಗೆ ಅನುಕೂಲತೆಯನ್ನು ಕಲ್ಪಿಸಿ ಕೊಡುವಂತೆ ಮನವಿ ಮಾಡಿದರು.

ಶೆಟ್ಟರ್ ಅವರ ಮನವಿಗೆ ಸ್ಪಂದಿಸಿರುವ ನಿರ್ಮಲಾ ಅವರು, ಬೆಳಗಾವಿಯಲ್ಲಿ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫುಟ್ ಟೆಕ್ನಾಲಜಿ ಎಂಟರ್ ಪ್ರೆನರ್ಶಿಪ್ ಆ್ಯಂಡ್ ಮ್ಯಾನೇಜ್ ಮೆಂಟ್ ಸ್ಥಾಪಿಸುವ ಕುರಿತ ಪ್ರಸ್ತಾವನೆಗೆ ಅನುಮೋದನೆ ನೀಡುವ ಭರವಸೆ ನೀಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!