ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು
ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್ಎಸ್ ಎಲ್ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು.
ಮೈಸೂರು: ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತ ವಿದ್ಯಾರ್ಥಿನಿ. ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್ಎಸ್ ಎಲ್ಸಿ ವ್ಯಾಸಂಗ ಮಾಡುತ್ತಿದ್ದ ದೀಪಿಕಾ ಭಾನುವಾರ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಳು.
ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.