ಅಪಘಾತದಲ್ಲಿ ಮೃತಪಟ್ಟವರು  
ರಾಜ್ಯ

ಉತ್ತರ ಪ್ರದೇಶ ಮಿರ್ಜಾಪುರ ಬಳಿ ಅಪಘಾತ: ಪ್ರಯಾಗ್ ರಾಜ್ ಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ರಾಜ್ಯದ ಇಬ್ಬರು ಯುವಕರು ಸಾವು

ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ರಾಮಕೃಷ್ಣ ಶರ್ಮಾ ಮತ್ತು ಅರುಣ್ ಶಾಸ್ತ್ರಿ ಮೃತಪಟ್ಟಿದ್ದಾರೆ.

ಮೈಸೂರು: ಪ್ರಯಾಗ್​ರಾಜ್ ಮಹಾಕುಂಭಮೇಳ ಯಾತ್ರೆ ಮುಗಿಸಿ ವಾಪಸ್​ ಬರುತ್ತಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ರಾಜ್ಯದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರ ಬಳಿ ನಡೆದಿದೆ. ಮೈಸೂರು ತಾಲೂಕಿನ ಮಂಟಿಕ್ಯಾತನಹಳ್ಳಿ ನಿವಾಸಿ ರಾಮಕೃಷ್ಣ ಶರ್ಮಾ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟ ತಾಲೂಕಿನ ಕೆಆರ್​​ಎಸ್ ನಿವಾಸಿ ಅರುಣ್ ಶಾಸ್ತ್ರಿ ಮೃತ ದುರ್ದೈವಿಗಳು.

ಯುವಕರು ಎರಡು ಕಾರುಗಳಲ್ಲಿ ಪ್ರಯಾಗ್​ರಾಜ್​ ಯಾತ್ರೆಗೆ ಹೋಗಿದ್ದರು. ಪ್ರಯಾಗ್​ರಾಜ್​​ ಯಾತ್ರೆ ಮುಗಿಸಿ ಕಾಶಿಗೆ ಬರುತ್ತಿದ್ದಾಗ ಮಿರ್ಜಾಪುರದ ಬಳಿ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ರಾಮಕೃಷ್ಣ ಶರ್ಮಾ ಮತ್ತು ಅರುಣ್ ಶಾಸ್ತ್ರಿ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್