ಸಂಗ್ರಹ ಚಿತ್ರ 
ರಾಜ್ಯ

ವಿಜಯನಗರ: ವಿದ್ಯುತ್ ಸ್ಪರ್ಶಿಸಿ ತಂದೆ, ಮಗ ದಾರುಣ ಸಾವು

ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಇಂದು ಸಂಜೆ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮಗ ಸಾವನ್ನಪ್ಪಿದ್ದಾರೆ.

ಹೊಸಪೇಟೆ(ವಿಜಯನಗರ): ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದಲ್ಲಿ ಇಂದು ಸಂಜೆ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮಗ ಸಾವನ್ನಪ್ಪಿದ್ದಾರೆ. ಮೃತರನ್ನು ದುಗ್ಗಾವತಿಯ 40 ವರ್ಷದ ರಮೇಶ್ ಹಾಗೂ ಪುತ್ರ 17 ವರ್ಷದ ಚಂದ್ರಪ್ಪ ಎಂದು ಗುರುತಿಸಲಾಗಿದೆ. ತೋಟವೊಂದರ ಬೇಲಿಗೆ ಅವೈಜ್ಞಾನಿಕವಾಗಿ ಸುತ್ತಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 3 ವರ್ಷ ವಯೋಮಿತಿ ಸಡಿಲಿಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

OC, CC ಇಲ್ಲದ ಕಟ್ಟಡಗಳಿಗೆ ಒಂದು ಬಾರಿ ವಿನಾಯಿತಿ ನೀಡುವ ಬಗ್ಗೆ ಪರಿಶೀಲಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

'Naqvi vs 3rd umpire': ಭಾರತ ಕ್ರಿಕೆಟ್ ತಂಡ ಅಭಿನಂದಿಸದ ಕಾಂಗ್ರೆಸ್; ಬಿಜೆಪಿ ಟೀಕೆಗೆ ಹೆಂಗಿದೆ ತಿರುಗೇಟು?

ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೆನಡಾ!

ಸಾಮಾಜಿಕ-ಆರ್ಥಿಕ ಸಮೀಕ್ಷೆ ಯಾರ ವಿರುದ್ಧವೂ ಅಲ್ಲ; ಬಿಜೆಪಿಯದ್ದು ಮನುವಾದಿ ಮನಸ್ಥಿತಿ

SCROLL FOR NEXT