ಸಂಗ್ರಹ ಚಿತ್ರ 
ರಾಜ್ಯ

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೂ ಏಕರೂಪ ದರ ಫಿಕ್ಸ್: ರಾಜ್ಯ ಸರ್ಕಾರ ಆದೇಶ

ರಾಜ್ಯದ ಎಲ್ಲ ಮಲ್ಟಿಪ್ಲೆಕ್ಸ್​ ಮತ್ತು ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಿ ಎಂದು ಸರ್ಕಾರ ಆದೇಶಿಸಿದೆ.

ಬೆಂಗಳೂರು: ರಾಜ್ಯದ ಎಲ್ಲ ಮಲ್ಟಿಪ್ಲೆಕ್ಸ್​ ಮತ್ತು ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಿ ಎಂದು ಸರ್ಕಾರ ಆದೇಶಿಸಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ. ಕನ್ನಡದ ಚಿತ್ರಗಳಿಗೆ ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಆದರೆ ರಾಜ್ಯದಲ್ಲಿ ಪರಭಾಷೆ ಸಿನಿಮಾಗಳು ಮಾತ್ರ ಬಹುಕೋಟಿ ರೂಪಾಯಿ ಮಾಡಿಕೊಳ್ಳುತ್ತವೆ. ಹೀಗಾಗಿ ಈಗ ಎಲ್ಲಾ ಭಾಷೆಗಳಿಗೂ ಸೇರಿದಂತೆ ಏಕರೂಪ ದರ ಫಿಕ್ಸ್ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!