ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: 3.84 ಲಕ್ಷ ರೂ ಮೌಲ್ಯದ ಕಟ್ಟಡ ಸಾಮಾಗ್ರಿ ಕಳ್ಳತನ ಆರೋಪ, ಇಂಜಿನಿಯರ್ ವಿರುದ್ಧ ದೂರು!

ಈ ಸಂಬಂಧ ಪುಣೆ ಮೂಲದ ಶ್ರೀ ಎಂಟರ್‌ಪ್ರೈಸಸ್‌ನ ಸುರಕ್ಷತಾ ಉಸ್ತುವಾರಿ ಕುಶಾಲಾ ದೂರು ದಾಖಲಿಸಿದ್ದಾರೆ. ಜೂನ್ 12 ರಂದು ದಾಸ್ತಾನು ಪರಿಶೀಲನೆ ವೇಳೆ ಕಳ್ಳತನ ಪತ್ತೆಯಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಉಡುಪಿ: ಖಾಸಗಿ ಆಸ್ಪತ್ರೆಯೊಂದನ್ನು ನಿರ್ಮಾಣ ಮಾಡಲಾಗುತ್ತಿದ್ದ ಸ್ಥಳದಿಂದ ರೂ. 3.84 ಲಕ್ಷ ಮೌಲ್ಯದ ಅಲ್ಯೂಮಿನಿಯಂ ಮತ್ತಿತರ ಸಾಮಗ್ರಿಗಳನ್ನು ಕಳವು ಮಾಡಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಈ ಸಂಬಂಧ ಪುಣೆ ಮೂಲದ ಶ್ರೀ ಎಂಟರ್‌ಪ್ರೈಸಸ್‌ನ ಸುರಕ್ಷತಾ ಉಸ್ತುವಾರಿ ಕುಶಾಲಾ ದೂರು ದಾಖಲಿಸಿದ್ದಾರೆ. ಜೂನ್ 12 ರಂದು ದಾಸ್ತಾನು ಪರಿಶೀಲನೆ ವೇಳೆ ಕಳ್ಳತನ ಪತ್ತೆಯಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಕಟ್ಟಡ ಸಾಮಾಗ್ರಿಗಳನ್ನು ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಸ್ಥಳಕ್ಕೆ ತಲುಪಿಸಲಾಗಿತ್ತು. ಏಪ್ರಿಲ್ 21 ನಂತರ ಬಿಹಾರದ ಇಂಜಿನಿಯರ್ ಅನುರಾಗ್ ಕುಮಾರ್, ಕಾಮಗಾರಿ ಕುರಿತು ವರದಿಯನ್ನು ನಿಲ್ಲಿಸಿದ ನಂತರ ಅವರ ಮೇಲೆ ಅನುಮಾನ ಉಂಟಾಗಿರುವುದಾಗಿ ದೂರಿನಲ್ಲಿ ಹೇಳಲಾಗಿತ್ತು.

ಆತ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಆದರೆ ಇನ್ನೂ ಸಾಮಗ್ರಿಗಳನ್ನು ಹಿಂದಿರುಗಿಸಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಮಲ್ಪೆ ಪೊಲೀಸರು ಕಳ್ಳತನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ s*x; ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

SCROLL FOR NEXT