ಜೆಸಿಬಿ ಕಾರ್ಯಾಚರಣೆ 
ರಾಜ್ಯ

ಧರ್ಮಸ್ಥಳ ಪ್ರಕರಣ: 8 ಅಡಿ ಅಗೆದರೂ ಸಿಕ್ಕಿಲ್ಲ ಕಳೇಬರ; ಮೊದಲ ಸಮಾಧಿ ಕಾರ್ಯಾಚರಣೆ ಅಂತ್ಯ, ಬರಿಗೈಯಲ್ಲಿ SIT ವಾಪಸ್!

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ.

ಧರ್ಮಸ್ಥಳ: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ. ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲಿ ಗುರುತಿಸಿದ್ದ ಸಮಾಧಿ ಸ್ಥಳವನ್ನು ಅಗೆಯಲಾಗಿತ್ತು. ಆದರೆ ಮೊದಲ ಪ್ರಯತ್ನದಲ್ಲೇ ಎಸ್ಐಟಿ ತಂಡಕ್ಕೆ ಹಿನ್ನಡೆಯಾಗಿದೆ.

ಮೊದಲಿಗೆ ಕಾರ್ಮಿಕರ ಮೂಲಕ 4 ಅಡಿ ಅಗೆಯಲಾಗಿತ್ತು. ನಂತರ ಜೆಸಿಬಿ ಮೂಲಕ 8 ಅಡಿ ಅಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. ಹೀಗಾಗಿ ಮೊದಲ ಸಮಾಧಿ ಸ್ಥಳದ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. ದೂರದಾರ ವ್ಯಕ್ತಿ 6 ಅಡಿಯಲ್ಲಿ ಶವ ಹೂತಿಟ್ಟಿರುವುದಾಗಿ ಹೇಳಿದ್ದನು. ಆದರೆ 6 ಅಡಿಯಲ್ಲೂ ಸಿಗದ ಕಾರಣ 8 ಅಡಿ ಅಗೆಯಲಾಗಿತ್ತು. ಹೀಗಾಗಿ ಸಮಾಧಿ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. ಇದೀಗ ದೂರುದಾರ ಗುರುತಿಸಿದ 2ನೇ ಸಮಾಧಿ ಸ್ಥಳ ಅಗೆಯುವ ಕಾರ್ಯ ನಾಳೆ ಆರಂಭಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್​​ಗೆ ನೋಟಿಸ್; ಸಿಡಿದೆದ್ದ VHP

"ಸ್ಟಾಲಿನ್ ಸರ್, ಬಾಯಿ ಬಿಡಿ": ವೀರಮಣಿ ಸೆಕ್ಸ್ ಹಗರಣ ಉಲ್ಲೇಖಿಸಿ DMK ವಿರುದ್ಧ CM ವಿಜಯ್ ವಾಗ್ದಾಳಿ

ಮಲಗಿದ್ದಕ್ಕೆ ಕೆಲಸ ಕಳೆದುಕೊಂಡ ಟೆಕ್ಕಿ; ಈಗ 964 ಕೋಟಿ ರೂ ಪರಿಹಾರಕ್ಕೆ ಬೇಡಿಕೆ!

Asian Games 2026: ಭಾರತದ 'ಚಿನ್ನದ' ಬೇಟೆ; ಶೂಟಿಂಗ್ ನಲ್ಲಿ ಸುರುಚಿ ಸಿಂಗ್-ಕಮಲ್ಜೀತ್ ಚಿನ್ನ; ಬೆಳ್ಳಿಗೆ ಮುತ್ತಿಟ್ಟ ಗುಲ್ವೀರ್ ಸಿಂಗ್!