ಪ್ರಾತಿನಿಧಿಕ ಚಿತ್ರ 
ರಾಜ್ಯ

Covid-19: ರಾಜ್ಯದಲ್ಲಿ ಇಂದು ಕೊರೋನಾಗೆ ಇಬ್ಬರು ಬಲಿ, 57 ಮಂದಿಗೆ ಪಾಸಿಟಿವ್

ಇನ್ನೂ ರಾಜ್ಯದಲ್ಲಿ ಇಂದು ಮಹಾಮಾರಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 57 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 894ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಇಂದು ಮಹಾಮಾರಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು ಒಟ್ಟು 542 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 57 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 519 ಸಕ್ರಿಯೆ ಪ್ರಕರಣಗಳಿದ್ದು, ಈ ಪೈಕಿ 356 ಮಂದಿ ಮನೆ ಆರೈಕೆಯಲ್ಲಿದ್ದಾರೆ ಮತ್ತು 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ನಾವು ವಿಭಿನ್ನ ಜೆನ್ ಝೀಗಳಾಗಿರಬಹುದು, ಆದರೆ...: ʻಟಾಕ್ಸಿಕ್‌ʼ ಬಿಡುಗಡೆಗೂ ಮುನ್ನ ಯಶ್‌ ಹಾಡಿ ಹೊಗಳಿದ ಅನುಪಮ್ ಖೇರ್

ಬಂಟ್ವಾಳದಲ್ಲಿ ಕಸ ಗುಡಿಸಲು ಫಾರ್ಚೂನರ್‌ ಕಾರಲ್ಲಿ ಬರುತ್ತಾನೆ ಪೌರಕಾರ್ಮಿಕ: ಸೈಕಲ್​ನಿಂದ ಐಷರಾಮಿ ಕಾರಿನವರೆಗೆ 'ಸೇಸಪ್ಪ'ರ ಯಶೋಗಾಥೆ!

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ಸಕ್ರಿಯ ರಾಜಕೀಯಕ್ಕೆ ಬರುವ ಬಯಕೆ ಬಿಚ್ಚಿಟ್ಟ ಸೈನಾ ನೆಹ್ವಾಲ್; BJPಯಿಂದ ಚುನಾವಣಾ ಅಖಾಡಕ್ಕೆ ಎಂಟ್ರಿ?