ಪ್ರಾತಿನಿಧಿಕ ಚಿತ್ರ 
ರಾಜ್ಯ

Covid-19: ರಾಜ್ಯದಲ್ಲಿ 24 ಗಂಟೆಯಲ್ಲಿ 61 ಮಂದಿಗೆ ಕೊರೋನಾ ಪಾಸಿಟಿವ್

ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 61 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 955ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 61 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 955ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು ಒಟ್ಟು 325 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 61 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 423 ಸಕ್ರಿಯೆ ಪ್ರಕರಣಗಳಿದ್ದು, ಈ ಪೈಕಿ 416 ಮಂದಿ ಮನೆ ಆರೈಕೆಯಲ್ಲಿದ್ದಾರೆ ಮತ್ತು 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಇದುವರೆಗೆ 9 ಜನ ಮೃತಪಟ್ಟಿದ್ದಾರೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

ಭಾರತ ಇರಾನ್ ನ IRGC ಯನ್ನು ಉಗ್ರ ಸಂಘಟನೆಯೆಂದು ಘೋಷಿಸಲಿ: ಇಸ್ರೇಲ್ ಒತ್ತಾಯ

ಟ್ರಂಪ್ ಭಾರತವನ್ನ ನರಕದ ಕೂಪ ಅಂದಿದ್ರಲ್ಲಾ ಆ ಬಗ್ಗೆ ಏನ್ ಹೇಳ್ತಿರಾ?; ಪತ್ರಕರ್ತನ ಪ್ರಶ್ನೆಗೆ ರುಬಿಯೊ ಗಲಿಬಿಲಿ!

CM ಬದಲಾವಣೆ ಚರ್ಚೆ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಮಹತ್ವದ ಬದಲಾವಣೆ

ಗುಲ್ಮಾರ್ಗ್: ಕೈಕೊಟ್ಟ ವಿಶ್ವದ 2ನೇ ಅತಿ ಎತ್ತರದ ಕೇಬಲ್ ಕಾರ್; ಆಕಾಶದಲ್ಲೇ ಸಿಲುಕಿದ 300 ಪ್ರವಾಸಿಗರು! Video ನೋಡಿ

SCROLL FOR NEXT