ರಾಜ್ಯ

Laxman Savadi Car Accident: 'ಕೈ' ಶಾಸಕ ಲಕ್ಷ್ಮಣ್‌ ಸವದಿ ಕಾರು ಭೀಕರ ಅಪಘಾತ

ಅಥಣಿಯಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ಬೆಳಗಾವಿಯ ಅಥಣಿ ತಾಲೂಕಿನ ದರೂರು ಗ್ರಾಮದ ಬಳಿ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.

ಬೆಳಗಾವಿ: ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ತೆರಳುತ್ತಿದ್ದ ಕಾರು ಇಂದು ಅಪಘಾತಕ್ಕೀಡಾಗಿದೆ. ಅಥಣಿಯಿಂದ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ವೇಳೆ ಬೆಳಗಾವಿಯ ಅಥಣಿ ತಾಲೂಕಿನ ದರೂರು ಗ್ರಾಮದ ಬಳಿ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲಕ್ಷ್ಮಣ್ ಸವದಿ ಕಾರಿನ ಮುಂಭಾಗ ಜಖಂಗೊಂಡಿದ್ದು ಲಕ್ಷ್ಮಣ್ ಸವದಿ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್