ಸಾಂದರ್ಭಿಕ ಚಿತ್ರ  
ರಾಜ್ಯ

SSLC exam-2 ಫಲಿತಾಂಶ ಪ್ರಕಟ: ನಾಲ್ವರು ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ ಸ್ಕೋರ್

ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರಿಗೆ ಔಟ್‌ ಆಫ್ ಔಟ್ ಅಂಕ ಬಂದಿದೆ.​ ಕರ್ನಾಟಕದ 967 ಕೇಂದ್ರಗಳಲ್ಲಿ ಮೇ 26ರಿಂದ ಜೂನ್ 2ರವರೆಗೆ ಎಸ್​ಎಸ್​ಎಲ್​ ಪರೀಕ್ಷೆ-2 ನಡೆದಿತ್ತು.

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು(KSEAB) ಇಂದು ಶುಕ್ರವಾರ ಎಸ್​ಎಸ್​ಎಲ್​ಸಿ (SSLC) ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಿದೆ. ಒಟ್ಟು 87,330 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ.

ಅಂಕ ಹೆಚ್ಚಳಕ್ಕೆ ಪರೀಕ್ಷೆ ಬರೆದಿದ್ದ ನಾಲ್ವರಿಗೆ ಔಟ್‌ ಆಫ್ ಔಟ್ ಅಂಕ ಬಂದಿದೆ.​ ಕರ್ನಾಟಕದ 967 ಕೇಂದ್ರಗಳಲ್ಲಿ ಮೇ 26ರಿಂದ ಜೂನ್ 2ರವರೆಗೆ ಎಸ್​ಎಸ್​ಎಲ್​ ಪರೀಕ್ಷೆ-2 ನಡೆದಿತ್ತು.

ಫಲಿತಾಂಶ ವೀಕ್ಷಣೆ

karresults.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಮುಖಪುಟದಲ್ಲಿ, KSEAB 10ನೇ SSLC ಪರೀಕ್ಷೆಯ 2 ನೇ ಫಲಿತಾಂಶಗಳು 2025 ಮೇಲೆ ಕ್ಲಿಕ್ ಮಾಡಿ.

ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಸಬ್​ಮೀಟ್​ ಮಾಡಿ.

ಬಳಿಕ ಪರದೆಯ ಮೇಲೆ ನಿಮ್ಮ ಫಲಿತಾಂಶ ಕಾಣಿಸಿಕೊಳ್ಳುತ್ತದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಮೇ 24ರಂದು ಈ ವರ್ಷದ ಎಸ್​ಎಸ್​ಎಲ್​ಸಿ ಪರೀಕ್ಷೆ-1 ಫಲಿತಾಂಶ ಪ್ರಕಟಗೊಂಡಿದ್ದು, ಶೇ.62.34ರಷ್ಟು ವಿದ್ಯಾರ್ಥಿಗಳು ಪಾಸ್​ ಆಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT