ಹಾವೇರಿಯಲ್ಲಿ ಅಪಘಾತ 
ರಾಜ್ಯ

ಹಾವೇರಿ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ; ಸ್ಥಳದಲ್ಲೇ ಇಬ್ಬರ ದುರ್ಮರಣ

ಘಟನೆಯಲ್ಲಿ ದಾವಣಗೆರೆ ಮೂಲದ ಪ್ರವೀಣ (36) ಸಾವನ್ನಪ್ಪಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವೇರಿ: ಸಾರಿಗೆ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಗ್ರಾಮದ ಬೈಪಾಸ್ ಬಳಿ ನಡೆದಿದೆ.

ಘಟನೆಯಲ್ಲಿ ದಾವಣಗೆರೆ ಮೂಲದ ಪ್ರವೀಣ (36) ಸಾವನ್ನಪ್ಪಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕೊಟ್ಟೇಶ ಅಬಲೂರನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾರಿಗೆ ಬಸ್ ಅಥಣಿಯಿಂದ ದಾವಣಗೆರೆಗೆ ಹೊರಟ್ಟಿದ್ದು, ಬೈಪಾಸ್‌ನಲ್ಲಿ ಮುಖಾಮುಖಿ ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT