ಚೂರಿ ಇರಿತ online desk
ರಾಜ್ಯ

ಬೆಳಗಾವಿ: ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಯುವಕರ ಮಧ್ಯೆ ಗಲಾಟೆ, ಚಾಕು ಇರಿತ

ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಜಗಳ ನಡೆದಿದೆ.

ಬೆಳಗಾವಿ: ಬೆಳಗಾವಿಯಲ್ಲಿ ಕಿಟಕಿ ಪಕ್ಕದ ಸೀಟ್ ಗಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಹತ್ಯೆ ಯತ್ನದಲ್ಲಿ ಅಂತ್ಯಗೊಂಡಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ ಸೀಟ್ ಗಾಗಿ ಜಗಳ ನಡೆದಿದೆ.

ಯುವಕನೋರ್ವ ಮತ್ತೊಬ್ಬ ಯುವಕನಿಗೆ ಚಾಕು ಇರಿದಿದ್ದಾನೆ. ಗ್ರಾಮದ ಮಜ್ಜು ಸನದಿ(20) ಎಂಬ ಯುವಕನ ಎದೆ ಭಾಗಕ್ಕೆ ಯುವಕರ ಗ್ಯಾಂಗ್​ ಒಂದು ಚಾಕು ಇರಿದು ಪರಾರಿ ಆಗಿದೆ. ಮಜ್ಜು ಸನದಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಡಿಸಿಪಿ ರೋಹನ್​ ಜಗದೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಮ

ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ಕೃಷ್ಣಾ ನದಿಗೆ ಬಿದ್ದು ನಾಪತ್ತೆ

ಬಾಗಿನ ಅರ್ಪಿಸಲು ಹೋಗಿದ್ದ ಮಹಿಳೆ ಕೃಷ್ಣಾ ನದಿಗೆ ಬಿದ್ದು ನಾಪತ್ತೆ ಆಗಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ. ಸಂಗೀತಾ ಮಾಂಜರೇಕರ್(40) ನಾಪತ್ತೆ ಆದ ಮಹಿಳೆ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT