ಸೂರಜ್ ರೇವಣ್ಣ  
ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ರಿಲೀಫ್

ಸೂರಜ್ ರೇವಣ್ಣ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್​​ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಇದೀಗ ಬಿ ರಿಪೋರ್ಟ್ ಸಲ್ಲಿಸಿದೆ.

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನಪರಿಷತ್​ ಸದಸ್ಯ ಸೂರಜ್​ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಸೂರಜ್ ವಿರುದ್ಧದ ಆರೋಪ ಸಂಬಂಧ ಸಿಐಡಿ ಬಿ ರಿಪೋರ್ಟ್ ಸಲ್ಲಿಸಿದೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.

ಸೂರಜ್ ರೇವಣ್ಣ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದವು. ಒಂದು ಪ್ರಕರಣದಲ್ಲಿ ಸಿಐಡಿ ಈಗಾಗಲೇ ಚಾರ್ಜ್​​ಶೀಟ್ ಸಲ್ಲಿಸಿದೆ. ಮತ್ತೊಂದು ಪ್ರಕರಣದಲ್ಲಿ ಇದೀಗ ಬಿ ರಿಪೋರ್ಟ್ ಸಲ್ಲಿಸಿದೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಿಐಡಿಗೆ ವರ್ಗಾವಣೆ ಆಗಿತ್ತು. ಆರೋಪ ಸಾಬೀತುಪಡಿಸಲು ಬೇಕಾದ ಸಾಕ್ಷ್ಯಗಳು ಲಭ್ಯವಿಲ್ಲದ ಕಾರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯಕ್ಕೆ ಸಿಐಡಿ ಬಿ ರಿಪೋರ್ಟ್‌ ಸಲ್ಲಿಸಿದೆ.

ಸೂರಜ್ ರೇವಣ್ಣ ವಿರುದ್ಧ ಬ್ರಿಗೇಡ್ ಖಜಾಂಚಿ ನೀಡಿದ್ದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಐಡಿ ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT