ಹುಬ್ಬಳ್ಳಿ-ಧಾರವಾಡ ಮೇಯರ್ ಆಗಿ ಜ್ಯೋತಿ ಪಾಟೀಲ್ ಆಯ್ಕೆ 
ರಾಜ್ಯ

ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನ ಮತ್ತೆ ಬಿಜೆಪಿ ತೆಕ್ಕೆಗೆ!

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ 19ನೇ ವಾರ್ಡ್ ಸದಸ್ಯೆ ಜ್ಯೋತಿ ಪಾಟೀಲ್ ಆಯ್ಕೆಯಾಗಿದ್ದರೆ 49ನೇ ವಾರ್ಡ್ ಸದಸ್ಯ ಸಂತೋಷ ಚವ್ಹಾಣ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ 19ನೇ ವಾರ್ಡ್ ಸದಸ್ಯೆ ಜ್ಯೋತಿ ಪಾಟೀಲ್ ಆಯ್ಕೆಯಾಗಿದ್ದರೆ 49ನೇ ವಾರ್ಡ್ ಸದಸ್ಯ ಸಂತೋಷ ಚವ್ಹಾಣ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದಿನ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ 87 ಜನರು ಪಾಲ್ಗೊಂಡಿದ್ದರು. ಈ ಪೈಕಿ ಕಾಂಗ್ರೆಸ್​ ನ ಸುವರ್ಣಾ ಕಲಕುಂಟ್ಲಾ ವಿರುದ್ಧ ಬಿಜೆಪಿಯ ಜ್ಯೋತಿ ಪಾಟೀಲ್ ಅವರು 47 ಮತಗಳನ್ನು ಪಡೆದಿದ್ದರೆ ಸಂತೋಷ ಚವ್ಹಾಣ್ ಅವರು ಸಹ 47 ಮತಗಳನ್ನು ಪಡೆದು ಉಪಮೇಯರ್ ಆಗಿ ಆಯ್ಕೆಯಾಗಿದ್ದು ಈ ಮೂಲಕ ಬಿಜೆಪಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಮತ್ತೊಮ್ಮೆ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಅವನನ್ನು ಹಾಳು ಮಾಡಿದ್ದೇ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್'!: ವೈಭವ್ ಸೂರ್ಯವಂಶಿ ಕುರಿತು ಗಂಭೀರ್‌ ವಿರುದ್ಧ ವಿಶ್ವಕಪ್‌ ವಿಜೇತ ಆಟಗಾರ ಕಿಡಿ