ರಾಜ್ಯ

ಚಾಮರಾಜನಗರ: ಮದುವೆಗೆ ಹುಡುಗಿ ಸಿಗದಕ್ಕೆ ಹೈ-ಟೆನ್ಷನ್ ಕಂಬ ಹತ್ತಿ ತಾಯಿ ಕಣ್ಣೇದುರೇ ಮಸಣಶೆಟ್ಟಿ ಆತ್ಮಹತ್ಯೆ

ಮದುವೆಗೆ ಹುಡುಗಿ ಸಿಗದಿದ್ದರಿಂದ ನೊಂದಿದ್ದ ಯುವಕನೋರ್ವ ಹೈಟೆನ್ಷನ್ ಕಂಬ ಏರಿದ್ದಾನೆ. ತಾಯಿ ಸೇರಿದಂತೆ ಗ್ರಾಮಸ್ಥರು ಯುವಕನಿಗೆ ಇಳಿಯುವಂತೆ ಸೂಚಿಸಿದ್ದಾರೆ.

ಚಾಮರಾಜನಗರ: ಮದುವೆಗೆ ಹುಡುಗಿ ಸಿಗದಿದ್ದರಿಂದ ನೊಂದಿದ್ದ ಯುವಕನೋರ್ವ ಹೈಟೆನ್ಷನ್ ಕಂಬ ಏರಿದ್ದಾನೆ. ತಾಯಿ ಸೇರಿದಂತೆ ಗ್ರಾಮಸ್ಥರು ಯುವಕನಿಗೆ ಇಳಿಯುವಂತೆ ಸೂಚಿಸಿದ್ದಾರೆ. ದುರಂತ ಎಂದರೆ ಆತ ಇಳಿಯುವಾಗ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ. ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಬಳಿ ಕುಡಿದ ಮತ್ತಿನಲ್ಲಿ ಯುವಕ ಮಸಣಶೆಟ್ಟಿ ವಿದ್ಯುತ್ ಕಂಬ ಏರಿದ್ದನು. ಆದರೆ ಇಳಿಯುವಾಗ ವೈರ್ ತಗುಲಿ ಮಸಣಶೆಟ್ಟಿ ಮೃತಪಟ್ಟಿದ್ದಾನೆ. ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಮಸಣಶೆಟ್ಟಿ ಕುಡಿತ ಶುರು ಮಾಡಿದ್ದನು. ಮಸಣಶೆಟ್ಟಿ ಎರಡು ಬಾರಿ ನೋಡಿ ಬಂದ ಹೆಣ್ಣಿನ ಕಡೆಯವರು ಆತನ ಮನೆ ಚಿಕ್ಕದು ಹಾಗೂ ಆಸ್ತಿ-ಪಾಸ್ತಿ ಏನು ಇಲ್ಲ ಎಂದು ತಿರಸ್ಕರಿಸಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಾಗಿದ್ದ ಮಸಣಶೆಟ್ಟಿ ಕುಡಿತದ ದಾಸನಾಗಿದ್ದ. ಇಂದು ತಾಯಿ ಕಣ್ಣೇದುರೇ ಆತ ಮೃತಪಟ್ಟಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!