ಬೆಂಗಳೂರು ಮಳೆ PTI
ರಾಜ್ಯ

ಕಾದು ಕೆಂಡವಾಗಿರುವ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆಯಾಗಿದೆ: ಹವಾಮಾನ ಇಲಾಖೆ

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 20ರವರೆಗೆ ರಣಬಿಸಿಲಿರಲಿದೆ ಎಂಬ ಮುನ್ಸೂಚನೆ ನೀಡುವೆಯೂ ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 20ರವರೆಗೆ ರಣಬಿಸಿಲಿರಲಿದೆ ಎಂಬ ಮುನ್ಸೂಚನೆ ನೀಡುವೆಯೂ ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನ ಹವಾಮಾನ ಕೇಂದ್ರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಏತನ್ಮಧ್ಯೆ, ಕಲಬುರಗಿಯ ಕೋಡ್ಲಿ ಹೋಬಳಿ ಮತ್ತು ರಾಯಚೂರು ಜಿಲ್ಲೆಗಳ ಕಲ್ಲೂರು ಹೋಬಳಿಯಲ್ಲಿ ಮಂಗಳವಾರ ಗರಿಷ್ಠ ತಾಪಮಾನ 42.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಪ್ರಕಾರ, ಕಲಬುರಗಿ, ರಾಯಚೂರು ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ ಹಲವೆಡೆ ಮತ್ತು ತುಮಕೂರು, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೊಪ್ಪಳ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಅಥವಾ ಅದಕ್ಕಿಂತ ಹೆಚ್ಚೆ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್