ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಮೃತ ವಿದ್ಯಾರ್ಥಿಗಳನ್ನು ಕಲೇಶಪುರ ತಾಲೂಕಿನ ಕಾಟಳ್ಳಿ ಗ್ರಾಮದ ಪ್ರಕಾಶ್(29) ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದ ಭರತ್(27) ಎಂದು ಗುರುತಿಸಲಾಗಿದೆ.

ಹಾಸನ: ಸ್ನೇಹಿತರ ಜೊತೆ ಹೇಮಾವತಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೃತ ವಿದ್ಯಾರ್ಥಿಗಳನ್ನು ಕಲೇಶಪುರ ತಾಲೂಕಿನ ಕಾಟಳ್ಳಿ ಗ್ರಾಮದ ಪ್ರಕಾಶ್(29) ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದ ಭರತ್(27) ಎಂದು ಗುರುತಿಸಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ನೆರವಿನಿಂದ ನದಿಯಿಂದ ಯುವಕರ ಶವಗಳನ್ನು ಹೊರತೆಗೆದಿದ್ದಾರೆ.

ಈ ಸಂಬಂಧ ಸಕಲೇಶಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ