ಸಾಂದರ್ಭಿಕ ಚಿತ್ರ  
ರಾಜ್ಯ

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ; ನೋಡುವುದು ಹೇಗೆ?

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಾಳೆ ಬೆಳಗ್ಗೆ 11:30ಕ್ಕೆ ಬೆಂಗಳೂರಿನ KSEAB ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ಶುಕ್ರವಾರ 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಾಳೆ ಬೆಳಗ್ಗೆ 11:30ಕ್ಕೆ ಬೆಂಗಳೂರಿನ KSEAB ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

KSEAB SSLC-1 ಫಲಿತಾಂಶ ನೋಡುವುದು ಹೇಗೆ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https://kseab.karnataka.gov.in ಅಥವಾ https://karresults.nic.in ನಲ್ಲಿ ಪ್ರಕಟಿಸಲಿದೆ.

  1. karresults.nic.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

  2. SSLC Result 2025 ಲಿಂಕ್​ ಮೇಲೆ ಕ್ಲಿಕ್​ ಮಾಡಿ.

  3. ನಂತರ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್​ ಪೇಜ್​ ತೆರೆದುಕೊಳ್ಳುತ್ತದೆ.

  4. ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.

  5. Submit ಬಟನ್ ಮೇಲೆ ಕ್ಲಿಕ್ ಮಾಡಿ

  6. ನಿಮ್ಮ ಫಲಿತಾಂಶವನ್ನು ಸ್ಕ್ರೀನ್ ಮೇಲೆ ತೋರಿಸುತ್ತದೆ, ನಿಮ್ಮ ವಿಷಯವಾರು ಅಂಕಗಳು ಮತ್ತು ಒಟ್ಟಾರೆ ಕಾರ್ಯಕ್ಷಮತೆಯನ್ನು ಪ್ರದರ್ಶಿಸುತ್ತದೆ.

  7. ಬಳಿಕ, ಫಲಿತಾಂಶ ಅಂಕಪಟ್ಟಿಯ ಪ್ರಿಂಟ್ ತೆಗೆದುಕೊಳ್ಳಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ

ಬಡ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್; 1 ಸಾವಿರ UPSC ಆಕಾಂಕ್ಷಿಗಳಿಗೆ ಸ್ಕಾಲರ್‌ಶಿಪ್!

ಕಾಂಗ್ರೆಸ್ 10 ವರ್ಷದಲ್ಲಿ 50 ಸಾವಿರ ಶೌಚಾಲಯ ಕಟ್ಟಲಿಲ್ಲ, ನಾವು 50 ಸಾವಿರ ರೈಲು ಕೋಚ್ ನಿರ್ಮಿಸಿದೆವು: ಪ್ರಧಾನಿ ಮೋದಿ

'ತಂದೆಯ ಮುಖವನ್ನೇ ನೋಡಿಲ್ಲ': ʻಬಿಗ್‌ ಬಾಸ್‌ʼ ವೇದಿಕೆಯಲ್ಲಿ ಅಪ್ಪ-ಅಮ್ಮನ ಡಿವೋರ್ಸ್‌ ನೋವು ಹಂಚಿಕೊಂಡ ʻಪ್ರೇಮಕಾವ್ಯʼ ನಟಿ ವೈಷ್ಣವಿ!