ಎಂಬಿ ಪಾಟೀಲ್ ನೇತೃತ್ವದ ಸಭೆ 
ರಾಜ್ಯ

ಬೆಂಗಳೂರಿನಲ್ಲಿ ಎರಡು ದಿನಗಳ 'ಉತ್ಪಾದನಾ ಮಂಥನ್‌' ಸಮಾವೇಶ: ಪೂರ್ವಭಾವಿ ಸಭೆ

ಮೇ 30 ಹಾಗೂ 31ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ 'ಸಮಾವೇಶದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಸೋಮವಾರ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಬೆಂಗಳೂರು: ಕರ್ನಾಟಕವನ್ನು 'ಜಾಗತಿಕ ತಯಾರಿಕಾ ಕೇಂದ್ರ'ವನ್ನಾಗಿ ಅಭಿವೃದ್ಧಿಪಡಿಸುವ ಮುನ್ನೋಟ ಕುರಿತ '' ಉತ್ಪಾದನಾ ಮಂಥನ್‌' ಎರಡು ದಿನಗಳ ಚಿಂತನ – ಮಂಥನ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸುತ್ತಿದೆ.

ಮೇ 30 ಹಾಗೂ 31ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ 'ಸಮಾವೇಶದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಸೋಮವಾರ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಈ ಸಮಾವೇಶದಲ್ಲಿ ಪ್ರಮುಖ ತಯಾರಿಕಾ ವಲಯಗಳು ಮತ್ತು ನವೋದ್ಯಮಗಳ ಸಿಇಒಗಳು ಭಾಗವಹಿಸಲಿದ್ದಾರೆ. ವೈಮಾನಿಕ ಹಾಗೂ ರಕ್ಷಣೆ, ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಡ್ರೋನ್, ಎಲೆಕ್ಟ್ರಾನಿಕ್ಸ್‌, ಸೆಮಿ ಕಂಡಕ್ಟರ್, ಯಂತ್ರೋಪಕರಣ ಮತ್ತು ರೋಬೊಟಿಕ್ಸ್ , ವಿದ್ಯುತ್ ಚಾಲಿತ ವಾಹನಗಳು, ಜವಳಿ ಮತ್ತು ಟಾಯ್ಸ್ ನಂತಹ ಗ್ರಾಹಕ ಉತ್ಪನ್ನ ಕ್ಷೇತ್ರಗಳಲ್ಲಿನ ಪ್ರಗತಿ ಕುರಿತು ಚರ್ಚೆ ನಡೆಸಲಾಗುತ್ತದೆ.

ಸಮಾವೇಶದಲ್ಲಿ ಉದ್ಯಮ ದಿಗ್ಗಜರು ನೀತಿ ಮತ್ತು ಹೂಡಿಕೆ ಕಾರ್ಯತಂತ್ರದ ಬಗ್ಗೆ ರಾಜ್ಯ ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.ಯಂತ್ರೋಪಕರಣ ಮತ್ತು ರೋಬೊಟಿಕ್ಸ್ , ವಿದ್ಯುತ್ ಚಾಲಿತ ವಾಹನಗಳು, ಜವಳಿ ಮತ್ತು ಟಾಯ್ಸ್ ನಂತಹ ಗ್ರಾಹಕ ಉತ್ಪನ್ನ ಕ್ಷೇತ್ರಗಳಲ್ಲಿನ ಪ್ರಗತಿ ಕುರಿತು ಚರ್ಚೆ ನಡೆಸಲಾಗುತ್ತದೆ.

ಸಮಾವೇಶದಲ್ಲಿ ಉದ್ಯಮ ದಿಗ್ಗಜರು ನೀತಿ ಮತ್ತು ಹೂಡಿಕೆ ಕಾರ್ಯತಂತ್ರದ ಬಗ್ಗೆ ರಾಜ್ಯ ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT