ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ 4 ಮಹಿಳೆಯರ ರಕ್ಷಣೆ

ಮೇ 14 ರಂದು, ಬಸವೇಶ್ವರನಗರದ ಮನೆಯೊಂದರಲ್ಲಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಒತ್ತಾಯ ಮಾಡಲಾಗುತ್ತಿದೆ ಎಂಬ ಮಾಹಿತಿ ಅಪರಾಧ ವಿಭಾಗದ ಮಹಿಳಾ ರಕ್ಷಣಾ ವಿಭಾಗಕ್ಕೆ ಸಿಕ್ಕಿತ್ತು.

ಬೆಂಗಳೂರು: ಬಲವಂತವಾಗಿ ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ ನಾಲ್ವರು ಮಹಿಳೆಯರನ್ನು ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಶನಿವಾರ ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 14 ರಂದು, ಬಸವೇಶ್ವರನಗರದ ಮನೆಯೊಂದರಲ್ಲಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ಒತ್ತಾಯ ಮಾಡಲಾಗುತ್ತಿದೆ ಎಂಬ ಮಾಹಿತಿ ಅಪರಾಧ ವಿಭಾಗದ ಮಹಿಳಾ ರಕ್ಷಣಾ ವಿಭಾಗಕ್ಕೆ ಸಿಕ್ಕಿತ್ತು. ಅಧಿಕಾರಿಗಳ ತಂಡ ತಕ್ಷಣ ದಾಳಿ ನಡೆಸಿತು.

ಮಾಹಿತಿ ನಿಖರವಾಗಿತ್ತು. ನಾಲ್ವರು ಮಹಿಳೆಯರನ್ನು ರಕ್ಷಿಸಲಾಯಿತು ಮತ್ತು ಇಬ್ಬರು ಶಂಕಿತರನ್ನು ಬಂಧಿಸಲಾಯಿತು. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ