ಸಂಗ್ರಹ ಚಿತ್ರ 
ರಾಜ್ಯ

ವರುಣಾರ್ಭಟಕ್ಕೆ ಕೊಚ್ಚಿಹೋದ ರಾಷ್ಟ್ರೀಯ ಹೆದ್ದಾರಿ: ಕುಮಟಾ-ಶಿರಸಿ ಸಂಪರ್ಕ ಕಡಿತ

ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು. ಶುಕ್ರವಾರ ಸುರಿದ ಭಾರೀ ಮಳೆಗೆ ರಸ್ತೆಯೇ ಕೊಚ್ಚಿಹೋಗಿದೆ.

ಕಾರವಾರ: ಅಬ್ಬರದ ಮಳೆಗೆ ದೇವಿಮನೆ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿಯೇ ಕೊಚ್ಚಿ ಹೋಗಿದ್ದು ಕುಮಟಾ – ಶಿರಸಿ ಸಂಪರ್ಕ ಕಡಿತಗೊಂಡಿದೆ.

ಕಳೆದ ಒಂದು ವರ್ಷದಿಂದ 766ಇ ಹೆದ್ದಾರಿ ಕಾಮಗಾರಿ ನಡೆಯುತಿತ್ತು. ಶುಕ್ರವಾರ ಸುರಿದ ಭಾರೀ ಮಳೆಗೆ ರಸ್ತೆಯೇ ಕೊಚ್ಚಿಹೋಗಿದೆ. ಅಬ್ಬರದ ಮಳೆಯಿಂದ ಬೆಣ್ಣೆ ಹೊಳೆ ಹಳ್ಳದ ನೀರು ಹರಿದು ಬಂದು ಹೆದ್ದಾರಿಯ ಬದಿಯಲ್ಲಿ ನಿರ್ಮಾಣ ಮಾಡಿದ್ದ ತಾತ್ಕಾಲಿಕ ರಸ್ತೆಯೂ ಸಂಪೂರ್ಣ ನಾಶವಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಕುಮಟಾ ಮೂಲಕ ದೇವಿಮನೆ ಘಟ್ಟ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಾಡಿ ಆದೇಶ ಹೊರಡಿಸಿದ್ದಾರೆ. ಸ್ಥಳೀಯರು ಕೂಡ ಎಚ್ಚರದಿಂದ ಇರುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಮೇಲೆ ಹಾರುತ್ತಿದ್ದ 200 ಮಿಲಿಯನ್ ಡಾಲರ್ ಮೌಲ್ಯದ ಅಮೆರಿಕ ಡ್ರೋನ್ ದಿಢೀರ್ ನಾಪತ್ತೆ; ಯುದ್ಧಕ್ಕೆ ಪ್ರತಿ ದಿನದ US ಖರ್ಚು 3,040 ಕೋಟಿ ರೂ!

ಇರಾನ್ ಜೊತೆಗೆ ನಾಳೆ ಮಹತ್ವದ ಮಾತುಕತೆ: ಇಸ್ಲಾಮಾಬಾದ್‌ಗೆ ತೆರಳುವ ಮುನ್ನಾ ಜೆಡಿ ವ್ಯಾನ್ಸ್ ನೀಡಿದ ವಾರ್ನಿಂಗ್ ಏನು!

ಅಪರಿಚಿತ ದೆವ್ವಕ್ಕಿಂತ ಪರಿಚಿತ ದೆವ್ವವೇ ವಾಸಿ! ಇರಾನ್ ಹೊಸ ಆಡಳಿತ ಹಳೆಯದ್ದಕ್ಕಿಂತ ಕ್ರೂರ: 40 ದಿನಗಳ ಬಳಿಕ ಇಸ್ರೇಲ್ ಹೀಗೆ ಹೇಳಿದ್ದೇಕೆ?

'ಒಳನುಸುಳುವಿಕೆ' ಹೇಳಿಕೆ: ಅಮಿತ್ ಶಾಗೆ ಅಭಿಷೇಕ್ ಬ್ಯಾನರ್ಜಿ ತಿರುಗೇಟು, ರಾಷ್ಟ್ರೀಯ ಭದ್ರತೆ ಲೋಪದ ಪ್ರಶ್ನೆ!

Viral Video: ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಬೆನ್ನಲ್ಲೇ 165 ಲೀಟರ್ ತುಪ್ಪ ಅರ್ಪಣೆ; ನೆಟ್ಟಿಗರಿಂದ ಭಾರೀ ಆಕ್ರೋಶ

SCROLL FOR NEXT