ಸಾಂದರ್ಭಿಕ ಚಿತ್ರ 
ರಾಜ್ಯ

COVID-19: ರಾಜ್ಯದಲ್ಲಿ ಇಂದು 42 ಜನರಿಗೆ ಸೋಂಕು ದೃಢ; ಒಬ್ಬರು ಸಾವು, ಒಟ್ಟು ಪ್ರಕರಣಗಳ ಸಂಖ್ಯೆ 253ಕ್ಕೆ ಏರಿಕೆ!

ರಾಜ್ಯದಲ್ಲಿ ಇಂದು ಕೋವಿಡ್ ನಿಂದ ಒಂದು ಸಾವಿನ ಪ್ರಕರಣ ವರದಿಯಾಗಿದೆ. ಜನವರಿ 2025 ರಿಂದ ಇಲ್ಲಿಯವರೆಗೂ ಒಟ್ಟಾರೇ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 42 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೋವಿಡ್ ನಿಂದ ಒಂದು ಸಾವಿನ ಪ್ರಕರಣ ವರದಿಯಾಗಿದೆ. ಜನವರಿ 2025 ರಿಂದ ಇಲ್ಲಿಯವರೆಗೂ ಒಟ್ಟಾರೇ ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 148 ಆಗಿದ್ದು, 19 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜನವರಿ 1 ರಿಂದ ಇಲ್ಲಿಯವರೆಗೂ ಒಟ್ಟಾರೇ 103 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಯಲ್ಲಿ ಒಟ್ಟು 513 ಪರೀಕ್ಷೆ ಮಾಡಲಾಗಿದೆ. ಈ ಪೈಕಿ 463 RTPCR ಹಾಗೂ 50 RAT ಪರೀಕ್ಷೆ ಆಗಿದ್ದು, ಪಾಸಿಟಿವಿಟಿ ದರ ಶೇ. 8.18 ರಷ್ಟಿದ್ದು, ಸಾವಿನ ದರ ಶೇ. 2.3 ರಷ್ಟಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್