ಹಣ ನೀಡುತ್ತಿರುವ ಸಚಿವ ಜಮೀರ್ ಅಹ್ಮದ್ ಖಾನ್ 
ರಾಜ್ಯ

ಹೊಸಪೇಟೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ: ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 10 ಲಕ್ಷ ರೂ ಆರ್ಥಿಕ ನೆರವು ನೀಡಿದ ಜಮೀರ್!

ಸೆಪ್ಟೆಂಬರ್ 27 ರಂದು ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಕವಿತಾ ಮತ್ತು ಮೈಲಾರಪ್ಪ ಎಂಬುವರು ಮೃತಪಟ್ಟಿದ್ದರು.

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಮೃತಪಟ್ಟ ಇಬ್ಬರ ಕುಟುಂಬ ಸದಸ್ಯರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ದಾರೆ.

ಭಾನುವಾರ ಕುಟುಂಬ ಸದಸ್ಯರನ್ನು ಭೇಟಿಯಾದ ಸಚಿವರು, ತಲಾ ರೂ. 10 ಲಕ್ಷ ಆರ್ಥಿಕ ನೆರವು ನೀಡಿದ್ದಾರೆ. ಸೆಪ್ಟೆಂಬರ್ 27 ರಂದು ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಕವಿತಾ ಮತ್ತು ಮೈಲಾರಪ್ಪ ಎಂಬುವರು ಮೃತಪಟ್ಟಿದ್ದರು.

ಬಳಿಕ ತೀವ್ರವಾಗಿ ಗಾಯಗೊಂಡು ಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತಿಬ್ಬರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

'ಯಾವ ಕ್ಷಣದಲ್ಲಾದರೂ ಕುಸಿಯಬಹುದು': Kerala Landslide ಕುರಿತು ಮೊದಲೇ ಎಚ್ಚರಿಕೆ ನೀಡಿದ್ದ ಗುತ್ತಿಗೆದಾರರ ವರದಿ

ಮುಂಬೈ ಮುಂಗಾರು ಅಬ್ಬರ: ಜಲಾವೃತ ರೈಲು ಹಳಿಗಳಲ್ಲಿ ಮೀನುಗಳ ಸ್ವಚ್ಛಂದ ಈಜಾಟ, Video Viral

ರಾಜ್ಯ ಸರ್ಕಾರಕ್ಕೆ ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡೋ ಅಧಿಕಾರವೇ ಇಲ್ಲ-ಛಲವಾದಿ ನಾರಾಯಣ ಸ್ವಾಮಿ ಕಿಡಿ!

SIR ಕಂಪ್ಯೂಟರೀಕರಣ, ಚಿಕ್ಕಬಳ್ಳಾಪುರ ಅಪರೂಪದ ಸಾಧನೆ, ರಾಜ್ಯದಲ್ಲೇ ಮೊದಲ ಸ್ಥಾನ!