ಪ್ರಾತಿನಿಧಿಕ ಚಿತ್ರ 
ರಾಜ್ಯ

ಮಂಡ್ಯ: ತೆಂಗಿನ ಗರಿ ತೆಗೆಯುವಾಗ ವಿದ್ಯುತ್ ಸ್ಪರ್ಶ; 38 ವರ್ಷದ ರೈತ ಸಾವು

ಮೋತಿ ನಗರ ಪೊಲೀಸ್ ಠಾಣೆಯ ಪೊಲೀಸರು ರಸ್ತೆ ಬದಿಯಲ್ಲಿ ರಮೇಶ್ ಅವರ ದೇಹವು ವಿದ್ಯುತ್ ತಂತಿಗೆ ಸಿಲುಕಿಕೊಂಡಿರುವುದನ್ನು ಗಮನಿಸಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದ್ದಾರೆ.

ಮಂಡ್ಯ: ಮಂಡ್ಯ ಜಿಲ್ಲೆಯ ಸಗ್ಯ ಗ್ರಾಮದಲ್ಲಿ ತೆಂಗಿನ ಗರಿಗಳನ್ನು ತೆರವುಗೊಳಿಸುವಾಗ ವಿದ್ಯುತ್ ಸ್ಪರ್ಶಿಸಿ ರೈತ ಸಾವಿಗೀಡಾಗಿರುವ ಘಟನೆ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರ ಪ್ರಕಾರ, ರೈತ ರಮೇಶ್ (38) ಎಂಬುವವರು ತಮ್ಮ ಹೊಲದಲ್ಲಿ ತೆಂಗಿನ ಗರಿಗಳನ್ನು ತೆಗೆಯುತ್ತಿದ್ದಾಗ ಆಕಸ್ಮಿಕವಾಗಿ 11 ಕೆವಿ ವಿದ್ಯುತ್ ತಂತಿಗಳಿಗೆ ತಗುಲಿವೆ. ಇದರಿಂದ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೋತಿ ನಗರ ಪೊಲೀಸ್ ಠಾಣೆಯ ಪೊಲೀಸರು ರಸ್ತೆ ಬದಿಯಲ್ಲಿ ರಮೇಶ್ ಅವರ ದೇಹವು ವಿದ್ಯುತ್ ತಂತಿಗೆ ಸಿಲುಕಿಕೊಂಡಿರುವುದನ್ನು ಗಮನಿಸಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದ್ದಾರೆ.

ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

ಇಂಥ ಅಸಹ್ಯಕ್ಕೂ ನಿಮ್ಮ ಬಳಿ ಸಮರ್ಥನೆಯಿದೆಯೇ? ಧ್ವಜಾರೋಹಣದ ಜೊತೆ ನಿಮ್ಮ ಘನತೆ ಗಾಳಿಗೆ ಹಾರಿ ಹೋಗಲಿಲ್ಲವೇ?

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ 'ಮಂಕಿಮ್ಯಾನ್'; ಜ್ಯೋತಿರಾಜ್ ಕೈ ಹಿಡಿಯುತ್ತಿರುವ ಯುವತಿ ಯಾರು ಗೊತ್ತಾ?