ರಾಜ್ಯ

ಬೆಂಗಳೂರು ಕಾರಾಗೃಹವೋ ಐಷಾರಾಮಿ ಕೇಂದ್ರವೋ?: ವಿಕೃತಕಾಮಿ ಉಮೇಶ್ ರೆಡ್ಡಿ, ISIS ಉಗ್ರನಿಗೆ ಟಿವಿ, ಮೊಬೈಲ್ ರಾಜಾತಿಥ್ಯ!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ವಿಐಪಿ ಸೌಲಭ್ಯಗಳು ಮತ್ತು ಸ್ಮಾರ್ಟ್ ಫೋನ್​ಗಳು ದೊರೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ತೀವ್ರ ಕಳಕಳಿ ಹುಟ್ಟುಹಾಕುತ್ತಿದೆ.

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ವಿಐಪಿ ಸೌಲಭ್ಯಗಳು ಮತ್ತು ಸ್ಮಾರ್ಟ್ ಫೋನ್​ಗಳು ದೊರೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ತೀವ್ರ ಕಳಕಳಿ ಹುಟ್ಟುಹಾಕುತ್ತಿದೆ. ವಿಕೃತಕಾಮಿ ಉಮೇಶ್ ರೆಡ್ಡಿ ಮೊಬೈಲ್ ಬಳಸುತ್ತಾ ಸ್ಮಾರ್ಟ್ ಟಿವಿ ನೋಡುತ್ತಿರುವ ವಿಡಿಯೋ ಹಾಗೂ ಲಷ್ಕರ್ ಉಗ್ರ ಮೊಬೈಲ್ ಬಳಸುತ್ತಿರುವ ವಿಡಿಯೋಗಳು ವೈರಲ್ ಆಗಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ನಟ ದರ್ಶನ್ ಪ್ರಕರಣದ ಬೆನ್ನಲ್ಲೇ ಯಾವುದೇ ಸೌಲಭ್ಯಗಳನ್ನು ನೀಡದಂತೆ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರ ಕಾರಾಗೃಹದ ಮುಖ್ಯಸ್ಥರಿಗೆ ಸುಪ್ರೀಂ ಕೋರ್ಟ್ ಕಠಿಣ ನಿಲುವು ತೆಗೆದುಕೊಂಡಿದ್ದರೂ, ಹಲವು ಜೈಲುಗಳಲ್ಲಿ ಇಂತಹ ವಿಐಪಿ ಸೌಲಭ್ಯಗಳು ಮುಂದುವರೆದಿದೆ. ಆಘಾತಕಾರಿ ವಿಷಯವೆಂದರೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಸಿಸ್​ನ ಮೋಸ್ಟ್ ವಾಂಟೆಡ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಎಂಬಾತನಿಗೂ ರಾಜಾತಿಥ್ಯ ದೊರೆಯುತ್ತಿರುವುದು ಬಯಲಾಗಿದೆ. ಪರಪ್ಪನ ಅಗ್ರಹಾರ ಜೈಲು ಭಯೋತ್ಪಾದಕರ ಸ್ವರ್ಗವಾಗಿ ಪರಿಣಮಿಸಿದೆಯೇ ಎಂಬ ಅನುಮಾನವೂ ಹುಟ್ಟಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

EC ಬೇಜವಾಬ್ದಾರಿ ಸಂಸ್ಧೆ: ಸ್ವತಂತ್ರ ಸಂಸ್ಥೆಗಳನ್ನು ಪ್ರಧಾನಿ ಮೋದಿ ನಾಶಪಡಿಸಿದ್ದಾರೆ - ಸಿಎಂ ಸಿದ್ದರಾಮಯ್ಯ

'ಚಪ್ಪಲಿ ತೋರಿಸಿ ಕಲಾವಿದರಿಗೆ ಅಪಮಾನ'.. ರಕ್ಷಿತಾ ವಿರುದ್ಧ ಅಶ್ವಿನಿಗೌಡ ಆರೋಪ, ಕಿಚ್ಚಾ ಸುದೀಪ್ ವಿಡಿಯೋ ಸಹಿತ ತಿರುಗೇಟು! Video

Cricket: ಮಳೆಯಿಂದ ರದ್ದಾದ ಪಂದ್ಯದಲ್ಲೇ ವಿಶ್ವದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ! ಕೊಹ್ಲಿ ದಾಖಲೆ ಜಸ್ಟ್ ಮಿಸ್!

Parliament Winter Session: ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಭಾರತ vs ಆಸ್ಟ್ರೇಲಿಯಾ 5ನೇ ಟಿ20 ಪಂದ್ಯ ಮಳೆಗಾಹುತಿ, ಟೀಂ ಇಂಡಿಯಾ ವಶಕ್ಕೆ ಸರಣಿ!

SCROLL FOR NEXT