ಭದ್ರಾ ಕಾಲುವೆಗೆ ಬಿದ್ದು ಜಲಸಮಾಧಿ  
ರಾಜ್ಯ

ಭದ್ರಾ ಕಾಲುವೆಗೆ ಬಿದ್ದ ಕಾರು: ಇಬ್ಬರು ಜಲಸಮಾಧಿ, ನಾಲ್ವರು ಪಾರು

ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು ನಾಲ್ವರು ಈಜಿ ದಡ ಸೇರಿ ಪ್ರಾಣ ಕಾಪಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ: ಭದ್ರಾ ಕಾಲುವೆಗೆ ಕಾರು ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಸಂಭವಿಸಿದೆ.

ಕಾರಿನಲ್ಲಿದ್ದ ಮಲ್ಲಿಕಾರ್ಜುನ(29ವ) ಹಾಗೂ ಸಿದ್ದೇಶ್(38ವ) ಮೃತ ದುರ್ದೈವಿಗಳಾಗಿದ್ದಾರೆ. ದಾವಣಗೆರೆ ಮೂಲದ ಆರು ಜನ ಮಂಗಳೂರು ಕಡೆ ಪ್ರವಾಸಕ್ಕೆ ಹೋಗಿದ್ದು, ವಾಪಸ್ ಬರುವಾಗ ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಕಾರು ಬಿದ್ದಿದೆ.

ಈ ವೇಳೆ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು ನಾಲ್ವರು ಈಜಿ ದಡ ಸೇರಿ ಪ್ರಾಣ ಕಾಪಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ