ಮೇಕೆದಾಟು 
ರಾಜ್ಯ

ಮೇಕೆದಾಟು ಯೋಜನೆ: ಪ್ರಸಕ್ತ ದರಕ್ಕೆ ಪರಿಷ್ಕರಿಸಿ DPR ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧಾರ

ಹಿಂದೆ ಸಿದ್ಧಪಡಿಸಿದ್ದ ಡಿಪಿಆರ್‌ ಅನ್ನು 2019ರ ಜನವರಿಯಲ್ಲಿ ಕೇಂದ್ರ ಜಲ ಆಯೋಗಕ್ಕೆ (ಸಿಡಬ್ಲ್ಯುಸಿ) ಸಲ್ಲಿಸಲಾಗಿತ್ತು. ಆಡಳಿತಾತ್ಮಕ ಮತ್ತು ಕಾನೂನು ನಿರ್ಬಂಧಗಳಿಂದಾಗಿ ಸಿಡಬ್ಲ್ಯುಸಿ ಅದನ್ನು ಪರಿಶೀಲನೆಗೆ ತೆಗೆದುಕೊಂಡಿರಲಿಲ್ಲ.

ಬೆಂಗಳೂರು: ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು(ಡಿಪಿಆರ್‌) 2018–19ರಲ್ಲಿ ಸಿದ್ಧಪಡಿಸಿದ್ದು, 2025-26ರ ದರ ಪಟ್ಟಿಯನ್ನು ಆಧರಿಸಿ ಪರಿಷ್ಕೃತ ಡಿಪಿಆರ್‌ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮಾಧ್ಯಮಗಳ ವರದಿ ಬೆನ್ನಲ್ಲೇ ಜಲಸಂಪನ್ಮೂಲ ಇಲಾಖೆ ಸ್ಪಷ್ಟನೆ ನೀಡಿದೆ. ಇದು ಹೊಸ ಡಿಪಿಆರ್ ಅಲ್ಲ ಎಂಗು ಇಲಾಖೆ ಹೇಳಿದ್ದು, 2025-26ರ ದರ ಪಟ್ಟಿಯನ್ನು ಆಧರಿಸಿ ಪರಿಷ್ಕೃತ ಡಿಪಿಆರ್‌ ಸಲ್ಲಿಸಲಾಗುವುದು ಎಂದು ಹೇಳಿದೆ.

ಹಿಂದೆ ಸಿದ್ಧಪಡಿಸಿದ್ದ ಡಿಪಿಆರ್‌ ಅನ್ನು 2019ರ ಜನವರಿಯಲ್ಲಿ ಕೇಂದ್ರ ಜಲ ಆಯೋಗಕ್ಕೆ (ಸಿಡಬ್ಲ್ಯುಸಿ) ಸಲ್ಲಿಸಲಾಗಿತ್ತು. ಆಡಳಿತಾತ್ಮಕ ಮತ್ತು ಕಾನೂನು ನಿರ್ಬಂಧಗಳಿಂದಾಗಿ ಸಿಡಬ್ಲ್ಯುಸಿ ಅದನ್ನು ಪರಿಶೀಲನೆಗೆ ತೆಗೆದುಕೊಂಡಿರಲಿಲ್ಲ. ಈಗ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಹೀಗಾಗಿ, 2025-26ರ ದರ ಪಟ್ಟಿಯನ್ನು ಆಧರಿಸಿ ಪರಿಷ್ಕೃತ ಡಿಪಿಆರ್‌ ಸಲ್ಲಿಸಲಾಗುವುದು ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್