ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

5ನೇ ರಾಜ್ಯ ಹಣಕಾಸು ಆಯೋಗದಿಂದ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

2026-2030 ರವರೆಗಿನ ವರದಿಯನ್ನು ಆಯೋಗದ ಅಧ್ಯಕ್ಷ ಎ ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಔಪಚಾರಿಕವಾಗಿ ಹಸ್ತಾಂತರಿಸಿದರು.

ಬೆಂಗಳೂರು: 5ನೇ ರಾಜ್ಯ ಹಣಕಾಸು ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂತಿಮ ವರದಿಯನ್ನು ಗುರುವಾರ ಸಲ್ಲಿಸಿದೆ.

2026-2030 ರವರೆಗಿನ ವರದಿಯನ್ನು ಆಯೋಗದ ಅಧ್ಯಕ್ಷ ಎ ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಔಪಚಾರಿಕವಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆಯೋಗದ ಸದಸ್ಯರು ಉಪಸ್ಥಿತರಿದ್ದರು.

ವರದಿ ಕುರಿತು ಪ್ರಶ್ನಿಸಿದಾಗ ಉತ್ತರಿಸಿದ ಪರ್ವೇಜ್ ಅವರು, ಮುಖ್ಯಮಂತ್ರಿಗಳ ಕಚೇರಿ ಈ ವಿಚಾರವನ್ನು ಗೌಪ್ಯವಾಗಿರಿಸಿದ್ದು, ಪ್ರಸ್ತುತ ಮಾಧ್ಯಮಗಳಿಗೆ ಬಹಿರಂಗಪಡಿಸಲಾಗುವುದಿಲ್ಲ ಎಂದು ಹೇಳಿದರು.

ಕರ್ನಾಟಕವು ಕಲ್ಯಾಣ ಯೋಜನೆಗಳು ಮತ್ತು ಸಾಲದ ಕಳವಳ ನಡುವೆ ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳ ನಡುವಿನ ಅಧಿಕಾರ ವಿಕೇಂದ್ರೀಕರಣ, ನಗದು ಕೊರತೆಯಿರುವ ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಆದಾಯ ವರ್ಧನೆ ಮತ್ತು ರಾಜ್ಯ ಹಣಕಾಸಿನಲ್ಲಿನ ಸುಧಾರಣೆಗಳ ಕುರಿತು ಆಯೋಗ ಶಿಫಾರಸುಗಳನ್ನು ಮಾಡಿರುವ ನಿರೀಕ್ಷೆಗಳಿವೆ ಎಂದು ತಜ್ಞರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel