ಸಚಿವ ಪ್ರಿಯಾಂಕ್ ಖರ್ಗೆ 
ರಾಜ್ಯ

ರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು RSS ಬಿಟ್ಟು, NCC ಸೇರಿ: ಯುವಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಲು ಬಯಸುವ ಮತ್ತು ರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಉತ್ಸುಕರಾಗಿರುವ ಯುವಕರು ಆರ್‌ಎಸ್‌ಎಸ್ ಬಿಟ್ಟು ಎನ್‌ಸಿಸಿ (ನ್ಯಾಷನಲ್ ಕೆಡೆಟ್ಸ್ ಕಾರ್ಪ್ಸ್) ಗೆ ಸೇರ್ಪಡೆಗೊಳ್ಳಬೇಕು.

ಬೆಂಗಳೂರು: ರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಆರ್‌ಎಸ್‌ಎಸ್ ಬಿಟ್ಟು ಎನ್‌ಸಿಸಿ (ನ್ಯಾಷನಲ್ ಕೆಡೆಟ್ಸ್ ಕಾರ್ಪ್ಸ್) ಗೆ ಸೇರ್ಪಡೆಗೊಳ್ಳಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆಯವರು ಶುಕ್ರವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸಟ್ ಮಾಡಿರುವ ಅವರು. ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಲು ಬಯಸುವ ಮತ್ತು ರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಉತ್ಸುಕರಾಗಿರುವ ಯುವಕರು ಆರ್‌ಎಸ್‌ಎಸ್ ಬಿಟ್ಟು ಎನ್‌ಸಿಸಿ (ನ್ಯಾಷನಲ್ ಕೆಡೆಟ್ಸ್ ಕಾರ್ಪ್ಸ್) ಗೆ ಸೇರ್ಪಡೆಗೊಳ್ಳಬೇಕೆಂದು ಹೇಳಿದ್ದಾರೆ.

ನಾನು 5 ವರ್ಷಗಳಿಗೂ ಹೆಚ್ಚು ಕಾಲ ಎನ್‌ಸಿಸಿ (ನ್ಯಾಷನಲ್ ಕೆಡೆಟ್ಸ್ ಕಾರ್ಪ್ಸ್) ಏರ್ ವಿಂಗ್‌ನಲ್ಲಿದ್ದೆ. ಇದು ವ್ಯಕ್ತಿತ್ವ, ನಾಯಕತ್ವ ಮತ್ತು ರಾಷ್ಟ್ರೀಯ ಹೆಮ್ಮೆಯ ಬಲವಾದ ಪ್ರಜ್ಞೆಯನ್ನು ನಿರ್ಮಿಸುತ್ತದೆ. ಎಲ್ಲಾ ಕ್ಷೇತ್ರಗಳಲ್ಲಿ ಬದ್ಧತೆ ಮತ್ತು ಸಮಗ್ರತೆಯೊಂದಿಗೆ ದೇಶಕ್ಕೆ ಸೇವೆ ಸಲ್ಲಿಸಲು ಯುವಕರನ್ನು ಸಿದ್ಧಪಡಿಸುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2-3 ದಿನಗಳಲ್ಲಿ ಸೋಲಿಸುತ್ತೇವೆಂದಿದ್ದರು, 40 ದಿನಗಳ ಸಂಘರ್ಷ ನಂತರವೂ ಅಚಲವಾಗಿ ನಿಂತಿದ್ದೇವೆ: ಯುದ್ಧದಲ್ಲಿ ಗೆದ್ದಿದ್ದು ನಾವೇ; ಅಮೆರಿಕಾ ಕುರಿತು ಇರಾನ್ ಲೇವಡಿ

ಹಾರ್ಮುಜ್'ನಲ್ಲಿ ಮುಂದುವರೆದ ಉದ್ವಿಗ್ನತೆ: ಶಾಂತಿ ಒಪ್ಪಂದ ಇನ್ನೂ ಅಂತಿಮ ಹಂತ ತಲುಪಿಲ್ಲ: ಟ್ರಂಪ್'ಗೆ ತಿವಿದ ಇರಾನ್

ಹಾರ್ಮುಜ್'ನಲ್ಲಿ ಹಡಗುಗಳ ಮೇಲೆ ಗುಂಡಿನ ದಾಳಿ: ಭಾರತ–ಇರಾನ್ ಸಂಬಂಧ 5,000 ವರ್ಷಗಳಷ್ಟು ಹಳೆಯದು, ಅಲ್ಪಕಾಲಿಕ ಘಟನೆಗಳು ಪರಿಣಾಮ ಬೀರಲ್ಲ; ಟೆಹ್ರಾನ್

ಪಾಕಿಸ್ತಾನದ ಅಸಿಮ್ ಮುನೀರ್- ಟ್ರಂಪ್ ಸ್ನೇಹ ಹೆಚ್ಚುತ್ತಿದ್ದಂತೆಯೇ ' ಡೆಂಜರಸ್' ಎಂದ ಅಮೆರಿಕದ ನಾಯಕರು!

IPL 2026: ರೋಚಕ ಪಂದ್ಯದಲ್ಲಿ CSK ಸೋಲಿಸಿದ ಸನ್ ರೈಸರ್ಸ್ ಹೈದರಾಬಾದ್! ಕಾವ್ಯ ಮಾರನ್ ಸೆಲೆಬ್ರೆಷನ್ ಹೇಗಿತ್ತು ಗೊತ್ತಾ? Video

SCROLL FOR NEXT