ಮಲ್ಲಿಕಾರ್ಜುನ ಖರ್ಗೆ  
ರಾಜ್ಯ

ಉಸಿರಾಟದ ಸಮಸ್ಯೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ನಿನ್ನೆ ಬೆಳಗ್ಗೆ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು.

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ.

ನಿನ್ನೆ ಬೆಳಗ್ಗೆ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು. ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!