ಡಾ ಎಸ್ ಎಲ್ ಭೈರಪ್ಪ, ಸಂಸದ ಯದುವೀರ್ ಒಡೆಯರ್  
ರಾಜ್ಯ

ಡಾ ಎಸ್ಎಲ್ ಭೈರಪ್ಪನವರಿಗೆ 'ಮರಣೋತ್ತರ ಕರ್ನಾಟಕ ರತ್ನ' ನೀಡಿ: ಸಿಎಂಗೆ ಯದುವೀರ್ ಒಡೆಯರ್ ಪತ್ರ

ಕನ್ನಡದ ಜನಮನ್ನಣೆಯ ಮೇರು ಸಾಹಿತಿˌಮಹಾನ್ ಕಾದಂಬರಿಕಾರರು ಹಾಗೂ ಸರಸ್ವತಿ ಸಮ್ಮಾನ್ˌ ಪದ್ಮಭೂಷಣ ಡಾ. ಎಸ್. ಎಲ್. ಭೈರಪ್ಪ ಅವರ ಅಗಿಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

ಮೈಸೂರು: ಇತ್ತೀಚೆಗೆ ನಿಧನರಾದ ಕನ್ನಡದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕೆಂದು ಮೈಸೂರು ಕ್ಷೇತ್ರದ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಂಸದ ಯದುವೀರ್ ಒಡೆಯರ್,ಕನ್ನಡದ ಜನಮನ್ನಣೆಯ ಮೇರು ಸಾಹಿತಿˌಮಹಾನ್ ಕಾದಂಬರಿಕಾರರು ಹಾಗೂ ಸರಸ್ವತಿ ಸಮ್ಮಾನ್ˌ ಪದ್ಮಭೂಷಣ ಡಾ. ಎಸ್. ಎಲ್. ಭೈರಪ್ಪ ಅವರ ಅಗಿಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.

ಅವರನ್ನು ಗೌರವಿಸಲು, ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತೆ ಮತ್ತು ಮೈಸೂರು ನಗರ ಕೇಂದ್ರ ಗ್ರಂಥಾಲಯವನ್ನು ಅವರ ಸ್ಮರಣಾರ್ಥ ಮರುನಾಮಕರಣ ಮಾಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸ್ಪಷ್ಟ ಉದ್ದೇಶದೊಂದಿಗೆ ಆರಂಭಗೊಂಡ Operation Sindoor ಗುರಿ ತಲುಪಿದ ಮೇಲೆ ಬೇಗನೆ ನಿಲ್ಲಿಸಲಾಯಿತು: IAF ಮುಖ್ಯಸ್ಥ

'ಮೋದಿಯವರು ಅವಮಾನ ಸಹಿಸುವುದಿಲ್ಲ, ಅವರು ಬುದ್ಧಿವಂತ ನಾಯಕ, ತಲೆಬಾಗಿಕೊಂಡು ಹೋಗುವವರಲ್ಲ': US tariffs ಮಧ್ಯೆ ಪುಟಿನ್ ಪ್ರಶಂಸೆ ಮಾತು!

ಲಡಾಖ್: ಪತಿಯ ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ವಾಂಗ್ಚುಕ್ ಪತ್ನಿ ಗೀತಾಂಜಲಿ

World Weightlifting Championships: ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು

ಆಡಳಿತ ವೈಫಲ್ಯದ ಲಾಭ ಪಡೆಯಲೂ ವಿಫಲವಾಗಿರುವ ಪ್ರತಿಪಕ್ಷ ಬಿಜೆಪಿ (ನೇರ ನೋಟ)

SCROLL FOR NEXT