ವಿದ್ಯುತ್ ಶಾಕ್ ಗೆ ಆನೆ ಬಲಿ 
ರಾಜ್ಯ

ಚನ್ನಪಟ್ಟಣ: ತೆಂಗಿನ ಮರದ ತಿರುಳಿನಾಸೆಗೆ ಬಂದ ಆನೆ ವಿದ್ಯುತ್ ತಂತಿಗೆ ಸಾವು!

ಶುಕ್ರವಾರ ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು‌ ಯತ್ನಿಸಿದಾಗ ತೆಂಗಿನ‌ ಮರ‌ದ‌ ಗರಿ 11ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ‌ ಸ್ಥಳದಲ್ಲೇ ಕಾಡಾನೆ‌ ಸಾವಿಗೀಡಾಗಿದೆ.

ರಾಮನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ‌ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಿಕ್ಕವಿಠಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು‌ ಯತ್ನಿಸಿದಾಗ ತೆಂಗಿನ‌ ಮರ‌ದ‌ ಗರಿ 11ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ‌ ಸ್ಥಳದಲ್ಲೇ ಕಾಡಾನೆ‌ ಸಾವಿಗೀಡಾಗಿದೆ.

ಸುಮಾರು 40 ವರ್ಷದ ಹೆಣ್ಣು ಆನೆಯಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ ಸಾಗರ್ ತಿಳಿಸಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿನೀಡಿ ಪರಿಶೀಲನೆ ಪಶು ವೈದ್ಯರನ್ನು ಸ್ಥಳಕ್ಕೆ ಕರೆಸಿ‌ ಮೃತ ಆನೆಯ ಮರಣೋತ್ತರ ‌ಪರೀಕ್ಷೆ ನಡೆಸಲಾಯಿತು. ಚಾಮರಾಜನಗರ ಜಿಲ್ಲೆಯ ಮಲೆ ಮಾದೇಶ್ವರ ಬೆಟ್ಟದಲ್ಲಿ ಹುಲಿ ಮೃತಪಟ್ಟ ಒಂದು ದಿನದ ನಂತರ ಈ ಘಟನೆ ಸಂಭವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

ನ. 15 ರಿಂದ ಹೊಸ ಟೋಲ್ ನಿಯಮ: ಫಾಸ್ಟ್‌ಟ್ಯಾಗ್ ಇಲ್ಲದವರಿಗೆ ಕೇಂದ್ರದಿಂದ ಗುಡ್ ನ್ಯೂಸ್

'India MY Matrubhumi', ಜೈ ಶ್ರೀರಾಮ್ , ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಹೇಳಿಕೆ!

ಉತ್ತರ ಪ್ರದೇಶದಲ್ಲಿ ಧ್ವನಿವರ್ಧಕದಲ್ಲಿ 'ಹನುಮಾನ್ ಚಾಲೀಸಾ' ಹಾಕಿದ್ದ ಅರ್ಚಕರಿಗೆ ಬೆದರಿಕೆ!

SCROLL FOR NEXT