ಸಿದ್ದರಾಮಯ್ಯ 
ರಾಜ್ಯ

Namma Metro ಗೆ 'ಬಸವ ಮೆಟ್ರೋ' ಎಂದು ಮರುನಾಮಕರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿಗರ ಜೀವನಾಡಿ ಆಗಿರುವ ನಮ್ಮ ಮೆಟ್ರೋಗೆ 'ಬಸವ ಮೆಟ್ರೋ' ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರು: ಬೆಂಗಳೂರಿಗರ ಜೀವನಾಡಿ ಆಗಿರುವ ನಮ್ಮ ಮೆಟ್ರೋಗೆ 'ಬಸವ ಮೆಟ್ರೋ' ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗೇಟ್ ಸಂಖ್ಯೆ 4ರ ಗಾಯತ್ರಿ ವಿಹಾರದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಬಣ್ಣಿಸಿದರು. ಬಸವ ತತ್ವಗಳು ಸಂವಿಧಾನದ ಆಶಯಗಳೊಂದಿಗೆ ಹೊಂದಿಕೊಂಡಿವೆ. ಮುಂದಿನ ವರ್ಷ ವಚನ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿಯೂ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ