ರಾಜ್ಯ

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ!

ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. 33 ವರ್ಷದ ಶರಣಗೌಡ ರಾಮಗೋಳ್ ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಅವರ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. 33 ವರ್ಷದ ಶರಣಗೌಡ ರಾಮಗೋಳ್ ಬೆಂಗಳೂರಿನ ಬಾಪೂಜಿನಗರದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶರಣಗೌಡಗೆ ಮದುವೆಯಾಗಿ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಇನ್ನು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಳೆದ ಐದು ವರ್ಷಗಳಿಂದ ಅಶೋಕ್ ಅವರ ಬೆಂಗಾವಲು ವಾಹನ ಚಾಲಕನಾಗಿ ಶರಣಗೌಡ ಕರ್ತವ್ಯ ನಿರ್ವಹಿಸುತ್ತಿದ್ದರು. ಸದ್ಯ ಶರಣಗೌಡ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಉಗ್ರರೊಂದಿಗೆ ನಂಟು ಆರೋಪ: ಬಳ್ಳಾರಿ ಯುವಕ ಸೇರಿ ದೇಶಾದ್ಯಂತ 12 ಮಂದಿ ಬಂಧನ

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

SCROLL FOR NEXT