ಗಿರೀಶ್ ಮಟ್ಟಣ್ಣನವರ್ 
ರಾಜ್ಯ

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!

ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ.

ಬೆಂಗಳೂರು: ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ. ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಪ್ರಕರಣವನ್ನು ಮರುತನಿಖೆ ನಡೆಸಬೇಕು ಹಾಗೂ NIA ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿರುವ ಪ್ರಶಾಂತ್ ಸಂಬರಗಿ ತಾವೇ ಬಾಂಬ್ ತಯಾರಿಸಿ ಇಟ್ಟಿದ್ದಾಗಿ ಒಪ್ಪಿಕೊಂಡಿರುವ ರೀತಿಯಲ್ಲಿ ಗಿರೀಶ್ ಮಟ್ಟಣ್ಣವರ್ ಹೇಳಿರುವ ಹಲವು ವಿಡಿಯೋಗಳನ್ನು ದಾಖಲೆ ರೂಪದಲ್ಲಿ ನೀಡಿದ್ದಾರೆ. ಪ್ರಕರಣ ಈಗಾಗಲೇ ಕೋರ್ಟ್ ನಲ್ಲಿ ಖುಲಾಸೆಯಾಗಿದ್ದರೂ ಹೊಸ ಸಾಕಾಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿವೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!