ಬಿಎಂಟಿಸಿ ಬಸ್ 
ರಾಜ್ಯ

BMTC: ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ; 9 ವರ್ಷದ ಬಾಲಕಿ ಮೃತ್ಯು

ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ಸ್ಥಳಲ್ಲೇ ಮೃತಪಟ್ಟ ಘಟನೆ ರಾಜಾಜಿನಗರದ 1ನೇ ಬ್ಲಾಕ್​ನಲ್ಲಿ ನಡೆದಿದೆ.

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯ ಬಸ್ ಚಾಲಕನ ಅಜಾಗರೂಕತೆಗೆ ಮತ್ತೊಂದು ಜೀವ ಇಂದು ಬಲಿಯಾಗಿದೆ.

ಬಿಎಂಟಿಸಿ ಬಸ್ ಹರಿದು 9 ವರ್ಷದ ಬಾಲಕಿ ಸ್ಥಳಲ್ಲೇ ಮೃತಪಟ್ಟ ಘಟನೆ ರಾಜಾಜಿನಗರದ 1ನೇ ಬ್ಲಾಕ್​ನಲ್ಲಿ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಮಲಾನಗರದಲ್ಲಿ ಬಿಎಂಟಿಸಿ ಬಸ್‌ನ ಬ್ರೇಕ್‌ ಫೇಲ್ಯೂರ್‌ ಆಗಿ ನಂದಿನಿ ಪಾರ್ಲರ್‌ಗೆ ನುಗ್ಗಿದ ಘಟನೆ ನಡೆದಿತ್ತು.

ಬಸ್‌ನಲ್ಲಿ ಇಪ್ಪತ್ತು ಮಂದಿ ಪ್ರಯಾಣಿಕರಿದ್ದರು. ಯಾರಿಗೂ ಯಾವುದೇ ಪ್ರಾಣ ಹಾನಿಯಾಗಿರಲಿಲ್ಲ. ನಂದಿನಿ ಪಾರ್ಲರ್‌ನ ಗೋಡೆ ಮತ್ತು ಒಳಗಡೆಯಿದ್ದ ಕೆಲವು ಉಪಕರಣಗಳಿಗೆ ಹಾನಿಯಾಗಿತ್ತು.

ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ದುರಂತ ಅಂತ್ಯ ಕಂಡ ಸಾಕಷ್ಟು ಘಟನೆಗಳು ಬೆಂಗಳೂರಿನಲ್ಲಿ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT