ನಂದನ್-ರಾಕೇಶ್ 
ರಾಜ್ಯ

ಮೈಸೂರು: ನಾಲೆಯಲ್ಲಿ ಮುಳುಗುತ್ತಿದ್ದ ಬಾಲಕನ ಜೀವ ಕಾಪಾಡಿ ಪ್ರಾಣ ಬಿಟ್ಟ ಸಹೋದರರು; ಪೋಷಕರ ಆಕ್ರಂದನ!

ನೀರಿನಲ್ಲಿ ಮುಳುಗುತ್ತಿದ್ದ ಬಾಲಕನ ಕಾಪಾಡಿ ಇಬ್ಬರು ಸಹೋದರರು ನೀರು ಪಾಲಾಗಿರುವ ಘಟನೆ ಮೈಸೂರಿನ ಬಡಗಲಹುಂಡಿಯ ನಾಲೆಯಲ್ಲಿ ನಡೆದಿದೆ. ಮೃತರಿಬ್ಬರು ಸಹೋದರರಿಬ್ಬರ ಮಕ್ಕಳಾಗಿದ್ದು ಬಡಗಲಹುಂಡಿ ಗ್ರಾಮದ 25 ವರ್ಷದ ನಂದನ್ ಮತ್ತು 20 ವರ್ಷದ ರಾಕೇಶ್ ಎಂದು ಗುರುತಿಸಲಾಗಿದೆ.

ಮೈಸೂರು: ನೀರಿನಲ್ಲಿ ಮುಳುಗುತ್ತಿದ್ದ ಬಾಲಕನ ಕಾಪಾಡಿ ಇಬ್ಬರು ಸಹೋದರರು ನೀರು ಪಾಲಾಗಿರುವ ಘಟನೆ ಮೈಸೂರಿನ ಬಡಗಲಹುಂಡಿಯ ಉಪನಾಲೆಯಲ್ಲಿ ನಡೆದಿದೆ. ಮೃತರಿಬ್ಬರು ಸಹೋದರರಿಬ್ಬರ ಮಕ್ಕಳಾಗಿದ್ದು ಬಡಗಲಹುಂಡಿ ಗ್ರಾಮದ 25 ವರ್ಷದ ನಂದನ್ ಮತ್ತು 20 ವರ್ಷದ ರಾಕೇಶ್ ಎಂದು ಗುರುತಿಸಲಾಗಿದೆ. ವರುಣ ನಾಲೆಯಲ್ಲಿ ಮಂಜು ಎಂಬಾತ ಈಜಲು ಹೋಗಿದ್ದಾನೆ. ಈ ವೇಳೆ ಮಂಜು ಮುಳುಗುತ್ತಿದ್ದುದ್ದನ್ನು ಗಮನಿಸಿದ ನಂದನ್ ಮತ್ತು ರಾಕೇಶ್ ಆತನನ್ನು ಕಾಪಾಡಲು ನಾಲೆಗೆ ಹಾರಿದ್ದಾರೆ. ಅದೃಷ್ಟವಶಾತ್ ಇಬ್ಬರು ಮಂಜುವನ್ನು ಕಾಪಾಡಿದ್ದಾರೆ. ನಂತರ ನೀರಿನ ಸೆಳೆತಕ್ಕೆ ಸಿಕ್ಕಿ ಮೃತಪಟ್ಟಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಶಾಂತಿ ಒಪ್ಪಂದಕ್ಕೆ ‘NO’ ಎಂದ ಟ್ರಂಪ್; ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಕಣ್ಣು; ದಾಳಿ ಭೀತಿ ಮತ್ತಷ್ಟು ಹೆಚ್ಚಳ..!

'ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ: ಅಗತ್ಯಬಿದ್ರೆ ಸಮರ್ಥ್ ನಾಮಪತ್ರ ವಾಪಸ್'

ಉಪ ಚುನಾವಣೆ: 'ಮುಸ್ಲಿಮರು ಹೆಚ್ಚಿದ್ದೇವೆ.. ನಮಗೇ ಟಿಕೆಟ್ ನೀಡಬೇಕು..': ಸಚಿವ Zameer Ahmed ರಾಜಿನಾಮೆ ಬಾಂಬ್?, 'ಕೈ'ಗೆ ಹೊಸ ತಲೆನೋವು!

ಸಮರ ವೀರ- ಭಾಷೆ ಬಳಕೆಯಲ್ಲಿ ಸಭ್ಯತನದ ಎಲ್ಲೆ ಮೀರದ ಚತುರ: ಖರ್ಗೆಗೆ ತಮ್ಮದೇ ದಾಟಿಯಲ್ಲಿ ಮಾರ್ಮಿಕ ಉತ್ತರ; ಮಾಗಿದ ದೇವೇಗೌಡರ 'ಸ್ಥಿತ ಪ್ರಜ್ಞೆ' ಅಪಾರ!

ದಾವಣಗೆರೆ: ಕಾಂಗ್ರೆಸ್‌ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟು; ಮುಸ್ಲಿಂ ನಾಯಕರಿಂದ ಬಂಡಾಯದ ಎಚ್ಚರಿಕೆ- ಶಾಮನೂರು ಕುಟುಂಬ ಪರ ಡಿಸಿಎಂ ಬ್ಯಾಟಿಂಗ್

SCROLL FOR NEXT