ಡಿಜೆ ಹಳ್ಳಿ ಇನ್ಸ್‌ಪೆಕ್ಟರ್ ಸುನೀಲ್ ಅಮಾನತು 
ರಾಜ್ಯ

ಬೆಂಗಳೂರು: ಅತ್ಯಾಚಾರ ಆರೋಪ ಬೆನ್ನಲ್ಲೇ ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ಸುನೀಲ್​​ ಅಮಾನತು!

ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ರನ್ನು ಅಮಾನತು ಮಾಡಲಾಗಿದೆ. 36 ವರ್ಷದ ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.

ಬೆಂಗಳೂರು: ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ರನ್ನು ಅಮಾನತು ಮಾಡಲಾಗಿದೆ. 36 ವರ್ಷದ ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಈ ಸಂಬಂಧ ಡಿಜಿ ಮತ್ತು ಐಜಿಪಿ ಕಚೇರಿಗೂ ದೂರು ನೀಡಿದ್ದರು.

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯಿಸಿದ್ದು, ಇನ್ಸ್​ಪೆಕ್ಟರ್​ ಹಾಗೂ ಎಎಸ್ಐ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಇಬ್ಬರನ್ನೂ ಅಮಾನತು ಮಾಡಲಾಗಿದ್ದು ತನಿಖೆ ನಡೆಯುತ್ತಿದೆ ಎಂದರು.

ಹಣದ ಮೋಸದ ವಿಚಾರಕ್ಕೆ ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸುನೀಲ್ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ನಂತರ 1 ವರ್ಷದಲ್ಲಿ 3 ಬಾರಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದೆ, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶ

'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

ಥೂ ಏನ್ ಗುರು.. ಆಗ ಅಶ್ವಿನಿ ಗೌಡ.. ಈಗ ಗಿಲ್ಲಿ.. ಕ್ಯಾಪ್ಟನ್ ಗೆ ಬೆಲೆನೇ ಇಲ್ಲ..: ರಘು ಫುಲ್ ರೋಸ್ಟ್ Video

ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌: 145 ಕೆಜಿ ತೂಕ ಎತ್ತಿ ಪದಕ ಪಡೆದ 7 ತಿಂಗಳ ಗರ್ಭಿಣಿ; ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಸಾಧನೆಗೆ ಅಭಿನಂದನೆಗಳ ಮಹಾಪೂರ!

ಮೊನ್ನೆ ನೇಮಕ, ಇಂದು RSS ಕಾರ್ಯಕರ್ತನ ಹೆಸರು ತೆಗೆದು ಹಾಕಿದ ಸರ್ಕಾರ; ಸಿಎಂಗೆ ಕ್ಷಮೆ ಕೇಳುತ್ತೇನೆ!

SCROLL FOR NEXT