ಸಿದ್ದರಾಮಯ್ಯ 
ರಾಜ್ಯ

ರಾಜ್ಯಪಾಲ ಗೆಹ್ಲೋಟ್ ಆಸ್ಪತ್ರೆಗೆ ದಾಖಲು; ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆರೋಗ್ಯ ವಿಚಾರಿಸಿದರು ಮತ್ತು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ತೀವ್ರ ಜ್ವರ ಮತ್ತು ಬೆನ್ನು ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜಭವನದ ಮೂಲಗಳು ಗುರುವಾರ ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಆರೋಗ್ಯ ವಿಚಾರಿಸಿದರು ಮತ್ತು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಗೆಹ್ಲೋಟ್ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ರಾಜಭವನದ ಮೂಲಗಳು ಕನ್ನಡಪ್ರಭ.ಕಾಮ್ ತಿಳಿಸಿವೆ.

"ಶುಕ್ರವಾರದೊಳಗೆ ರಾಜ್ಯಪಾಲರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ನಮಗೆ ತಿಳಿಸಿರುವುದಾಗಿ" ಎಂದು ರಾಜಭವನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೆಹ್ಲೋಟ್ ಇತ್ತೀಚಿಗೆ ತಮ್ಮ ತವರು ರಾಜ್ಯವಾದ ಮಧ್ಯಪ್ರದೇಶಕ್ಕೆ ತೆರಳಿದ್ದರು. ಅಲ್ಲಿ ಅವರು ಸರಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು. ಆಯಾಸದಿಂದಾಗಿ ಅವರಿಗೆ ಜ್ವರದ ಜೊತೆಗೆ ಬೆನ್ನು ನೋವು ಕಾಣಿಸಿಕೊಂಡಿರಬಹುದು" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ