ನಿಂಗಯ್ಯ 
ರಾಜ್ಯ

ಮೈಸೂರಿನಲ್ಲಿ ಮುಂದುವರೆದ ಹುಲಿ ದಾಳಿ; ಸರಗೂರಿನಲ್ಲಿ ದನಗಾಹಿ ಸಾವು

ಮೃತ ವ್ಯಕ್ತಿಯನ್ನು ನಿಂಗಯ್ಯ(65) ಎಂದು ಗುರುತಿಸಲಾಗಿದ್ದು, ಕಾಡಂಚಿನ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದೆ.

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದ್ದು, ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಬಳಿ ವ್ಯಾಘ್ರ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ.

ಮೃತ ವ್ಯಕ್ತಿಯನ್ನು ನಿಂಗಯ್ಯ(65) ಎಂದು ಗುರುತಿಸಲಾಗಿದ್ದು, ಕಾಡಂಚಿನ ಜಮೀನಿನಲ್ಲಿ ಹಸು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ದಾಳಿಯಿಂದ ರೈತ ರಾಜಶೇಖರ್​ ಅವರು ಇತ್ತೀಚೆಗಷ್ಟೇ ಮೃತ ಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಇಂದು ಮತ್ತೊಂದು ಅವಘಡ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಸ್ಲಿಂರಿಗೆ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

Guarantee scheme: ಅರ್ಹವಲ್ಲದ ಫಲಾನುಭವಿಗಳ ಕೈಬಿಟ್ಟು ಹಣ ಉಳಿತಾಯಕ್ಕೆ ಸರ್ಕಾರ ಮುಂದು; ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಕಡಿತ?

ಸ್ತನಗಳನ್ನು ಹಿಡಿದು, ಪೈಜಾಮಾ ಬಿಚ್ಚುವುದು ಅತ್ಯಾಚಾರ ಯತ್ನ: ಅಲಹಾಬಾದ್ ಹೈಕೋರ್ಟ್ ಆದೇಶ ರದ್ದುಗೊಳಿಸಿ ಸುಪ್ರೀಂ ಕೋರ್ಟ್

ಜಪಾನಿನ ಮಿಲಿಟರಿ ಬಜೆಟ್ ಹೆಚ್ಚಾದರೆ ಭಾರತವೇಕೆ ಖುಷಿಪಡಬೇಕು? (ತೆರೆದ ಕಿಟಕಿ)

ಅಧಿಕಾರ ಹಸ್ತಾಂತರ ಗೊಂದಲ, ನಾಯಕರ ಹೇಳಿಕೆಗಳು: ವಿದೇಶಕ್ಕೆ ಹಾರಿದ ಸಿದ್ದು ಬಣದ 11 ಮಂದಿ 'ಕೈ' ಶಾಸಕರು

SCROLL FOR NEXT