ಯು ಟ್ಯೂಬರ್ ಸಮೀರ್ 
ರಾಜ್ಯ

ಧರ್ಮಸ್ಥಳ ಪ್ರಕರಣ: ಬುರುಡೆ Media? ಷಡ್ಯಂತ್ರ? ಹೊಸ ವಿಡಿಯೋ ಬಿಡುಗಡೆ ಮಾಡಿದ ಯು ಟ್ಯೂಬರ್ ಸಮೀರ್! Video

ತನ್ನ ಬ್ಯಾಂಕ್ ಖಾತೆಗೆ ಯಾವುದೇ ಫಂಡಿಂಗ್ ಆಗಿಲ್ಲ ಎಂಬ ಬಗ್ಗೆ ತನ್ನ ಬಳಿ ಇರುವ ಎರಡು ಬ್ಯಾಂಕ್ ಖಾತೆಗಳ ವಿವರವನ್ನು ನೀಡಿದ್ದಾರೆ.

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದಿಂದ ಇತ್ತೀಚಿಗೆ ವಿಚಾರಣೆಗೆ ಒಳಗಾಗಿದ್ದ ಯು ಟ್ಯೂಬರ್ ಎಂ.ಡಿ. ಸಮೀರ್ ಹೊಸ ವಿಡಿಯೋ ಮಾಡಿದ್ದಾರೆ.

ಯು ಟ್ಯೂಬ್ ನಲ್ಲಿ 'ಬುರುಡೆ Media? ಷಡ್ಯಂತ್ರ? No More Lies' ಶೀರ್ಷಿಕೆಯಡಿ ವಿಡಿಯೋ ಬಿಡುಗಡೆ ಮಾಡಿರುವ ಸಮೀರ್, ಕಳೆದ ಒಂದೂವರೆ ತಿಂಗಳಿನಿಂದ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗಿದೆ. ವಿದೇಶದಿಂದ ನನಗೆ ಫಂಡಿಂಗ್ ಆಗಿದೆ ಎಂದು ಆರೋಪಿಸಲಾಗಿದೆ. ಆದರೆ ನನಗೆ ಯಾವುದೇ ರೀತಿಯ ವಿದೇಶಿ ಹಣ ಬಂದಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ತನ್ನ ಬ್ಯಾಂಕ್ ಖಾತೆಗೆ ಯಾವುದೇ ಫಂಡಿಂಗ್ ಆಗಿಲ್ಲ ಎಂಬ ಬಗ್ಗೆ ತನ್ನ ಬಳಿ ಇರುವ ಎರಡು ಬ್ಯಾಂಕ್ ಖಾತೆಗಳ ವಿವರbನ್ನು ನೀಡಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ನನ್ನ ವಿರುದ್ಧದ ಆರೋಪಗಳು ಸುಳ್ಳು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್