ಯುವ ಜೋಡಿ ನಾಗೇಂದ್ರ-ನದಿಯಾ ಆತ್ಮಹತ್ಯೆ 
ರಾಜ್ಯ

ಚಾಮರಾಜನಗರ: ಮದುವೆಗೆ ಪೋಷಕರ ವಿರೋಧ; ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪೋಷಕರು ತಮ್ಮ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತರನ್ನು 19 ವರ್ಷದ ನದಿಯಾ ಹಾಗೂ 21 ವರ್ಷದ ನಾಗೇಂದ್ರ ಎಂದು ತಿಳಿದುಬಂದಿದೆ.

ಚಾಮರಾಜನಗರ: ಪೋಷಕರು ತಮ್ಮ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮೃತರು 19 ವರ್ಷದ ನದಿಯಾ ಹಾಗೂ 21 ವರ್ಷದ ನಾಗೇಂದ್ರ ಎಂದು ತಿಳಿದುಬಂದಿದೆ.

ನಾಗೇಂದ್ರ ಪಾಲಾರ್ ಗ್ರಾಮದ ನದಿಯಾಳನ್ನು ಪ್ರೀತಿಸುತ್ತಿದ್ದನು. ಇವರ ಮದುವೆಗೆ ಎರಡು ಮನೆಯವರು ಒಪ್ಪಿರಲಿಲ್ಲ. ಇನ್ನು ನಾಗೇಂದ್ರ ಪೊನ್ನಾಚಿಯಲ್ಲಿರುವ ತನ್ನ ತಾತನ ಮನೆಗೆ ಮೂರು ದಿನಗಳ ಹಿಂದೆ ನದಿಯಾಳನ್ನು ಕರೆದುಕೊಂಡು ಹೋಗಿದ್ದನು. ಇನ್ನು ತಮ್ಮ ಮಗಳು ನಾಪತ್ತೆಯಾಗಿದ್ದಾಳೆಂದು ಪೋಷಕರು ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ವಿಷಯ ತಿಳಿದು ಹೆದರಿದ ನಾಗೇಂದ್ರ ಮತ್ತು ನದಿಯಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಮಲೆ ಮಹದೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಾಕಿಸ್ತಾನದಲ್ಲಿ ಮುಂದುವರಿದ ರಕ್ತಪಾತ: ಚಲಿಸುತ್ತಿದ್ದ ರೈಲಿನಲ್ಲಿ ಆತ್ಮಾಹುತಿ ಬಾಂಬ್ ದಾಳಿ; 24 ಪ್ರಯಾಣಿಕರ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಎಬೋಲಾ ಭೀತಿ: ಡಿಆರ್‌ಸಿ, ಉಗಾಂಡಾ, ದಕ್ಷಿಣ ಸುಡಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ಅಮೆರಿಕ-ಇರಾನ್ ಮಾತುಕತೆಯಲ್ಲಿ ಮಹತ್ವದ ಪ್ರಗತಿ: ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿದೆ ಎಂದ ಡೊನಾಲ್ಟ್ ಟ್ರಂಪ್, ಹಾರ್ಮುಜ್ ಜಲಸಂಧಿ ಪುನರಾರಂಭ ನಿರೀಕ್ಷೆ

ಅಮೆರಿಕ ಶ್ವೇತಭವನ ಬಳಿ ಮತ್ತೆ ಗುಂಡಿನ ದಾಳಿ: ಪ್ರತಿದಾಳಿಗೆ ಬಂದೂಕುಧಾರಿ ಸಾವು-Video

ಮಧ್ಯಪ್ರಾಚ್ಯ ಸಂಘರ್ಷ: ತುರ್ತು ಸಭೆ ಕರೆದ ಡೊನಾಲ್ಡ್ ಟ್ರಂಪ್; ವಾಷಿಂಗ್ಟನ್‌ಗೆ ಜೆಡಿ ವ್ಯಾನ್ಸ್ ದಿಢೀರ್ ವಾಪಸ್ಸು, ಕುತೂಹಲ ಮೂಡಿಸಿದ ಬೆಳವಣಿಗೆ..!

SCROLL FOR NEXT