ಎಚ್ ಸಿ ಬಾಲಕೃಷ್ಣ 
ರಾಜ್ಯ

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭೆ​​ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಹೆಚ್​​.ಸಿ ಬಾಲಕೃಷ್ಣಗೆ 42ನೇ ಎಸಿಎಂಎಂ ಕೋರ್ಟ್​​ ಬಿಗ್​​ ಶಾಕ್​​ ನೀಡಿದ್ದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಬೆಂಗಳೂರು: 2018ರ ವಿಧಾನಸಭೆ​​ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಗಡಿ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಹೆಚ್​​.ಸಿ ಬಾಲಕೃಷ್ಣಗೆ 42ನೇ ಎಸಿಎಂಎಂ ಕೋರ್ಟ್​​ ಬಿಗ್​​ ಶಾಕ್​​ ನೀಡಿದ್ದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮತದಾರರಿಗೆ ಆಮಿಷ ಪ್ರಕರಣ ಸಂಬಂಧ ಬಾಲಕೃಷ್ಣ ವಿರುದ್ಧ ಅಬಕಾರಿ ಕಾಯ್ದೆ, IPC ಅಡಿ ಕೇಸ್ ದಾಖಲಾಗಿತ್ತು. ಕೋರ್ಟ್ ವಿಚಾರಣೆಗೆ ಹಾಜರಾಗದೇ ಶಾಸಕರು ಗೈರಾಗಿರುವ ಹಿನ್ನಲೆ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿದೆ.​​ 2018ರ ಚುನಾವಣೆ ಸಮಯದಲ್ಲಿ ರಾಮನಗರ ತಾಲೂಕಿನ ಬಸವನಪುರ ಗ್ರಾಮದ ಬಳಿ ಇರುವ ಹೀಲ್ ವ್ಯೂ ರೆಸಾರ್ಟ್ನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯನ್ನು ಹೆಚ್​​.ಸಿ ಬಾಲಕೃಷ್ಣ ನಡೆಸಿದ್ದರು. ಈ ವೇಳೆ ಅಬಕಾರಿ ಸಬ್ ಇನ್ಸ್‌ಕ್ಟರ್ ಸಮೇತ ಸ್ಥಳಕ್ಕೆ ಫ್ಲೈಯಿಂಗ್ ಸ್ಕ್ಯಾಡ್‌ ಅಧಿಕಾರಿ ಭೇಟಿ ನೀಡಿದ್ದರು. ಕಾರ್ಯಕ್ರಮ ಆಯೋಜನೆಗೆ ಯಾವುದೇ ಅನುಮತಿಯನ್ನು ಪಡೆಯದ ಕಾರಣ ಪ್ರಕರಣ ದಾಖಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

Sex Video ಪ್ರಕರಣ: ಡಿಸಿಎಂಗೆ 17 ಬಾರಿ ಕರೆ ಮಾಡಿದ ಸ್ವಯಂ ಘೋಷಿತ 'ದೇವಮಾನವ'; CDR ಬಿಡುಗಡೆ

ಭಾರತದ ರಾಜತಂತ್ರಕ್ಕೆ ಜಗತ್ತೇ ನಿಬ್ಬೆರಗು: ಸಂಘರ್ಷದ ನಡುವೆ ಯಾರಿಗೂ ಸಿಗದ ಸೌಲಭ್ಯ!; Hormuz ದಾಟಿದ 8ನೇ ಹಡಗು; ಇರಾನ್ ನಿಂದ ವಿಶೇಷ ಸಂದೇಶ!

SCROLL FOR NEXT