ರಾಜ್ಯ

ಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್‌ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ ಪ್ರಕರಣಗಳು ವರದಿಯಾಗಿದ್ದು ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಆರೋಪ ಕೇಳಿಬಂದಿದೆ.

ಕೊಪ್ಪಳ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ ಪ್ರಕರಣಗಳು ವರದಿಯಾಗಿದ್ದು ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕ ಮುಸ್ತಫಾ ಹಿಂದೂ ನರ್ಸಿಂಗ್ ವಿದ್ಯಾರ್ಥಿನಿಯರನ್ನು ಪುಸಲಾಯಿಸಿ, ಅವರ ಸ್ನೇಹ ಸಂಪಾದಿಸಿ ನಂತರ ಲೈಂಗಿಕ ಕ್ರಿಯೆ ನಡೆಸಿದ್ದು ಅದನ್ನು ವಿಡಿಯೋ ಮಾಡಿಟ್ಟುಕೊಂಡಿದ್ದಾನೆ.

ಕುಷ್ಟಗಿ ಗ್ರಾಮದ ಹಿಂದೂ ವಿದ್ಯಾರ್ಥಿನಿಯೊಬ್ಬಳು ಕೊಪ್ಪಳದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು ಆಕೆಯನ್ನು ಮುಸ್ತಫಾ ಪುಸಲಾಯಿಸಿದ್ದನು. ಆಕೆ ಜೊತೆಗಿದ್ದಾಗ ಮುಸ್ತಫಾ ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಆತನ ಮೊಬೈಲ್ ಪರಿಶೀಲಿಸಿದಾಗ ಹಲವು ಹಿಂದೂ ಯುವತಿಯರ ಜೊತೆಗಿನ ಹಲವು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಇದೀಗ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ತಫಾ ವಿರುದ್ಧ ಕ್ರಮಕೈಗೊಳ್ಳುವಂತೆ ಹಿಂದೂ ಯುವಕರು ಆಗ್ರಹಿಸಿದ್ದಾರೆ. ವಿಶ್ವ ಹಿಂದೂ ಪರಿಷತ್​ನ ಜಿಲ್ಲಾಧ್ಯಕ್ಷ ಡಾ. ಸಂಗಮೇಶ್ ಹಿರೇಮಠ ಸೇರಿದಂತೆ ಹಿಂದೂ ಕಾರ್ಯಕರ್ತರು ಮುಸ್ತಫಾ ವಿರುದ್ಧ ಎಸ್​ಪಿಗೆ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!