ಎಂಎ ಸಲೀಂ 
ರಾಜ್ಯ

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ ಸಲೀಂ ಸೇವಾವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ!

ರಾಜ್ಯ ಪೊಲೀಸ್ ಮಹಾನಿರ್ದೇಶಕ 1993ರ ಬ್ಯಾಚ್ ಐಪಿಎಸ್ ಅಧಿಕಾರಿ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು.

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ 1993ರ ಬ್ಯಾಚ್ ಐಪಿಎಸ್ ಅಧಿಕಾರಿ ಡಾ.ಎಂ.ಎ. ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದೆ. ಈ ವರ್ಷದ ಜೂನ್ ನಲ್ಲಿ ಸಲೀಂ ಅವರು ನಿವೃತ್ತರಾಗಬೇಕಿತ್ತು. ಆದರೆ ರಾಜ್ಯ ಸರ್ಕಾರ 2027ರ ಅಕ್ಟೋಬರ್ 29ರವರೆಗೆ ಸೇವಾ ಅವಧಿ ವಿಸ್ತರಣೆ ಮಾಡಿದೆ. 2025ರ ಮೇನಲ್ಲಿ ಪ್ರಭಾರ ಡಿಜಿ ಐಜಿಪಿಯಾಗಿ ನೇಮಕವಾಗಿದ್ದ ಸಲೀಂ ಅವರನ್ನು 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿತ್ತು. ರಾಜ್ಯದ 43ನೇ ಡಿಜಿ-ಐಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!