ಎ.ಎನ್ ಕಾಂತಮ್ಮ 
ರಾಜ್ಯ

ಹೃದಯಾಘಾತದಿಂದ ಮಧುಗಿರಿ ಕೋರ್ಟ್ ಜಡ್ಜ್ ಎ.ಎನ್. ಕಾಂತಮ್ಮ ನಿಧನ

ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ಕಾಂತಮ್ಮ ಕಳೆದ ಒಂದು ವರ್ಷದಿಂದ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ತುಮಕೂರು: ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಎ.ಎನ್. ಕಾಂತಮ್ಮ(43) ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ

ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ಕಾಂತಮ್ಮ ಕಳೆದ ಒಂದು ವರ್ಷದಿಂದ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದು, 2025 ಜೂನ್‌ನಿಂದ ಮಧುಗಿರಿಯಲ್ಲಿ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿದ್ದ ನ್ಯಾ.ಕಾಂತಮ್ಮ ವಸತಿ ಗೃಹದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಮಧುಗಿರಿ ತಾಲೂಕಿನ ವಕೀಲರು, ನ್ಯಾಯಾಲಯದ ಸಿಬ್ಬಂದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ, ಇದು ನಾನು ನಿಲ್ಲಿಸಿದ 10 ನೇ ಯುದ್ಧ- ಟ್ರಂಪ್

ಸಂಪುಟ ಸಭೆಯಲ್ಲೂ ಸದ್ದು ಮಾಡಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ವಿರುದ್ಧ ಕ್ರಮಕ್ಕೆ ಸಚಿವರೇ ಆಕ್ಷೇಪ !

ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು...

ರಾಮ-ಲಕ್ಷ್ಮಣರು ಕದ್ದು ಹಣ್ಣು ತಿಂದರು, ಅದಕ್ಕೆ ಯುದ್ಧ ಆಯ್ತು: ನಗೆಪಾಟಲಿಗೀಡಾದ ಪ್ರಕಾಶ್ ರಾಜ್, Video

ದೇವಸ್ಥಾನಗಳಲ್ಲಿರುವ ಟನ್ ಗಟ್ಟಲೆ ಚಿನ್ನವನ್ನು ಹೊರತೆಗೆದು ಸಾರ್ವಜನಿಕ ಉದ್ದೇಶಕ್ಕೆ ಬಳಸಬೇಕು- ಫಾದರ್ ಪೌಲ್ ಥೆಲಕ್ಕಟ್

SCROLL FOR NEXT